• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ BSY ಮನೆಗೆ ಮುತ್ತಿಗೆ ಯತ್ನ, ಹಲವರನ್ನು ಪೊಲೀಸರು ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಶಿವಮೊಗ್ಗ : ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆಗೂ ಯತ್ನಿಸಿದರು.

ADVERTISEMENT

ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದಂತ ಖಾಸಗಿ ದೂರಿನ ಸಂಬಂಧ ಅರ್ಜಿಯನ್ನು ಪರಿಶೀಲಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿದ್ದರು. ಇದು ಸಂವಿಧಾನ ಬಾಹಿರವಾದಂತ ನಡೆಯಾಗಿದೆ. ಕಾನೂನು ವಿರೋಧಿ ನಿರ್ಧಾರವಾಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲೇ ಸಂಚಲ ಸೃಷ್ಠಿಸಿದ್ದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಇಂದು ಶಿಕಾರಿಪುರದಲ್ಲಿ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಿದರು. ಇಂತಹ ಕಾಂಗ್ರೆಸ್ ಕಾರ್ಯಕರ್ತರ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಅಲ್ಲದೇ ಮಾಜಿ ಸಿಎಂ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: BJPBSYDyurappaCM Siddaramaiah‌Congress Party
Previous Post

ಉತ್ತರ ಪ್ರದೇಶ:ಬಸ್‌ಗೆ ವ್ಯಾನ್ ಡಿಕ್ಕಿ: 10 ಮಂದಿ ಸಾವು, 27 ಜನರಿಗೆ ಗಾಯ

Next Post

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.. ಖಾಕಿ ಎಡವಟ್ಟು ಪತ್ತೆ..

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.. ಖಾಕಿ ಎಡವಟ್ಟು ಪತ್ತೆ..

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.. ಖಾಕಿ ಎಡವಟ್ಟು ಪತ್ತೆ..

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!