• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು

Any Mind by Any Mind
May 22, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಅಧಿವೇಶನ ಆರಂಭಕ್ಕೂ ಮುನ್ನ ಗೋಮೂತ್ರ ಸಿಂಪಡಿಸಿ ವಿಧಾನಸೌಧ ಶುದ್ಧೀಕರಿಸಿದ ಕಾಂಗ್ರೆಸ್ ಕಾರ್ಯಕರ್ತರು
Share on WhatsAppShare on FacebookShare on Telegram

ಬೆಂಗಳೂರು: ಮೇ.22: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ವಿಧಾನಸಭೆಯ ಮೊದಲ ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಪೂರ್ವ ಭಾಗದ ಕಾಂಪೌಂಡ್ ಬಳಿ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧವನ್ನು ಶುದ್ಧೀಕರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.

ADVERTISEMENT

ಮೊದಲ ಎರಡು ದಿನ 224 ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿಲಿದ್ದು, ಪ್ರಕ್ರಿಯೆ ಆರಂಭವಾಗಿದೆ. ಹಂಗಾಮಿ ಸ್ವೀಕರ್ ಆಗಿರುವ ಆರ್​.ವಿ.ದೇಶಪಾಂಡೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

Tags: 16th Legislative AssemblyBJP GovernmentcmsiddaramiahcompoundCongress PartyCongress workers cleanedDKShivakumarspecial sessionVIDHANA SOUDHA
Previous Post

Congress leader Skydived ; 70ರ ಹರೆಯದಲಿ ಸ್ಕೈ ಡೈವಿಂಗ್ ಮಾಡಿದ ಕಾಂಗ್ರೆಸ್ ನಾಯಕ..!

Next Post

DCM DK. Sivakumar | DCM ಡಿಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
DCM DK. Sivakumar | DCM ಡಿಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

DCM DK. Sivakumar | DCM ಡಿಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!