• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ಅಧಿನಾಯಕಿ ವಿಚಾರಣೆ; ಕಾರ್ಯಕರ್ತರು ಕೆಂಡಾಮಂಡಲ

ಪ್ರತಿಧ್ವನಿ by ಪ್ರತಿಧ್ವನಿ
July 27, 2022
in ದೇಶ, ರಾಜಕೀಯ
0
ಕಾಂಗ್ರೆಸ್ ಅಧಿನಾಯಕಿ ವಿಚಾರಣೆ; ಕಾರ್ಯಕರ್ತರು ಕೆಂಡಾಮಂಡಲ
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಯ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಬುಧವಾರ ಸಹ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿತ್ತು.

ADVERTISEMENT

ಇತ್ತ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು ವಿಜಯ್ ಚೌಕ್ನಿಂದ ರಾಷ್ಟ್ರಪತಿ ಭವನದ ಕಡೆಗೆ ಪ್ರತಿಭಟನಾ ಮೆರವಣಿಗೆ ಹೊರಟ್ಟಿದ್ದ ಸಂಸದರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.

#WATCH Police detain Congress workers protesting against ED questioning of Sonia Gandhi outside AICC office in Delhi pic.twitter.com/eCDVsMxaVk

— ANI (@ANI) July 27, 2022

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಾವು ಸಂಸತ್ತಿನಲ್ಲಿ ಸಾಮಾನ್ಯ ಜನರ ಧ್ವನಿ ಎತ್ತಲು ಬಯಸುತ್ತೇವೆ. ಆದರೆ, ರಾಷ್ಟ್ರಪತಿ ಭವನದ ಕಡೆ ಹೊರಟ್ಟಿದ ನಮ್ಮನ್ನು ಪೊಲೀಸರು ತಡೆದು ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಈಡಿ ಕಚೇರಿ ಎದುರು ರಘುಪತಿ ರಾಘವ ರಾಜಾ ರಾಮ್ ಹಾಡು ಹೇಳುವ ಮೂಲಕ ಪ್ರತಿಭಟಿಸಿದ್ದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

3419 ಕೋಟಿ ಕರೆಂಟ್‌ ಬಿಲ್‌ ನೋಡಿ ಆಸ್ಪತ್ರೆ ಸೇರಿದ ಮನೆ ಮಾಲೀಕ!

Next Post

ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಇನ್ನೆಷ್ಟು ಮಂದಿ ಬಲಿ ಬೇಕು? : ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಇನ್ನೆಷ್ಟು ಮಂದಿ ಬಲಿ ಬೇಕು? : ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ

ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ ಇನ್ನೆಷ್ಟು ಮಂದಿ ಬಲಿ ಬೇಕು? : ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!