“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು
ಕನಕಪುರ: "ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಅವರನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಸಾಧ್ಯವಿಲ್ಲ. ಈ ಸತ್ಯವನ್ನು ಆ ಪಕ್ಷಗಳ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು"...
Read moreDetails





