• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಪಾದಯಾತ್ರೆಯಿಂದ ಮೇಕೆದಾಟು ಬಿಕ್ಕಟ್ಟು ಮತ್ತಷ್ಟು ಜಟಿಲ : ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
December 30, 2021
in ಕರ್ನಾಟಕ, ರಾಜಕೀಯ
0
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram
ADVERTISEMENT

ಮೇಕೆದಾಟು ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದು, ಕಾಂಗ್ರೆಸ್ ಪಾದಯಾತ್ರೆ ಕೇವಲ ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಅಷ್ಟೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಕೆಪಿಸಿಸಿ ಅಧ್ಯಕ್ಷರು ನನ್ನನ್ನು ಪಾದಯಾತ್ರೆಗೆ ಕರೆದಿದ್ದಾರೆ. ಆ ಯಾತ್ರೆಯಲ್ಲಿ ಭಾಗವಹಿಸಿ ಏನು ಮಾಡೋದು ಹೇಳಿ ಎಂದು ಅವರು ಮರು ಪ್ರಶ್ನಿಸಿದರು.

ಕೇವಲ ಒಂದು ತಾಂತ್ರಿಕ ಸಮಸ್ಯೆಯಿಂದ ಯೋಜನೆ ನೆನೆಗುದಿಗೆ ಬಿದ್ದಿವೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮಾತನಾಡಬೇಕು. ಅದು ಬಿಟ್ಟು ಪಾದಯಾತ್ರೆ ಮಾಡಿ ಆ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿಲ್ಲ.

ದೇವೇಗೌಡರು ಹಲವು ಬಾರಿ ಪಾದಯಾತ್ರೆ ಮಾಡಿದ್ದಾರೆ. ನಾನು ಕೂಡ ಹುಬ್ಬಳ್ಳಿವರೆಗೆ ಪಾದಯಾತ್ರೆ ಮಾಡಿದ್ದೆ. ಆ ಪಾದಯಾತ್ರೆಗಳಿಗೂ ಇದಕ್ಕೂ ವ್ಯತ್ಯಾಸ ಇದೆ ಎಂದರು.

ಚನ್ನಪಟ್ಟಣದ ವಿಠಲೇನಹಳ್ಳಿಯಿಂದ ಬೆಂಗಳೂರಿನವರೆಗೆ ದೇವೇಗೌಡರು ಪಾದಯಾತ್ರೆ ಮಾಡಿದ್ದರು. ಗೋಲಿಬಾರ್ ನಲ್ಲಿ ಇಬ್ಬರು ರೈತರು ಸಾವನ್ನಪ್ಪಿದ್ದರು. ಅದರ ವಿರುದ್ಧ ಅವರು ಪಾದಯಾತ್ರೆ ಮಾಡಿದ್ದರು. ಕುಣಿಗಲ್ ನಿಂದ ಬೆಂಗಳೂರುವರೆಗೆ ಗೋಲಿಬಾರ್ ಗೆ ಬಲಿಯಾಗಿದ್ದ ರೈತನ ವಿಚಾರವಾಗಿ ಪಾದಯಾತ್ರೆ ಮಾಡಿದ್ದರು. ದೊಡ್ಡಳ್ಳಿ ಗೋಲಿಬಾರ್ ನಲ್ಲಿ ಕಾಂಗ್ರೆಸ್ ಸರಕಾರ ಇಬ್ಬರು ರೈತರ ಸಾವಿಗೆ ಕಾರಣವಾಗಿತ್ತು. ಆಗ 9 ದಿನ ಉಪವಾಸ ಮಾಡಿದ್ದರು ದೇವೇಗೌಡರು ಎಂದು ಮಾಹಿತಿ ಎಂದು ತಿಳಿಸಿದರು.

ಈ ಪಾದಯಾತ್ರೆ ಜನತೆಯ ಒಳಿತಿಗೆ ಅನ್ನುತ್ತಿದ್ದಾರೆ ಕಾಂಗ್ರೆಸ್ ನಾಯಕರು. ಆದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಾದಯಾತ್ರೆ ಮಾಡ್ತಿದ್ದಾರೆ.
ಮೇಕೆದಾಟು ಡಿಪಿಆರ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಾರೆ, ನಾನು ಡಿಪಿಆರ್ ಮಾಡಿ ಕಳುಹಿಸಿದ್ದೆ ಅಂತ ಅವರು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ, ನಾನು ಸಿಎಂ ಆಗಿದ್ದಾಗ ಯೋಜನೆಯ ಡಿಪಿಆರ್ ಮಾಡಿ ಕೇಂದ್ರ ಜಲ ಆಯೋಗಕ್ಕೆ ಕಳಿಸಲಾಯಿತು. ವಿಧಾನಸಭೆಯಲ್ಲಿ ಜಲ ಸಂಪನ್ಮೂಲ ಮಂತ್ರಿಗಳೇ ಪ್ರಶ್ನೋತ್ತರ ವೇಳೆ ಈ ಬಗ್ಗೆ ಉತ್ತರ ನೀಡಿದ್ದಾರೆ ಎಂದರು.

ಪಾದಯಾತ್ರೆ ಮಾಡುವುದರಿಂದ ಇವರಿಗೆ ಅನುಮತಿ ಸಿಗುತ್ತ? ಇವರ ಪಾದಯಾತ್ರೆಯಿಂದಾಗಿ ಸಮಸ್ಯೆ ಇನ್ನೂ ಜಟಿಲವಾಗಿ ಕೇಂದ್ರ ಸರ್ಕಾರ ಅನುಮತಿ ನೀಡುವುದು ವಿಳಂಬ ಆಗಬಹುದು ಅಥವಾ ಬಿಕ್ಕಟ್ಟು ಇನ್ನು ಹೆಚ್ಚಬಹುದು ಎಂದರು.

ಬಿಡದಿ ಪುರಸಭೆ ಚುನಾವಣೆ ಫಲಿತಾಂಶ : ನಾನು 18 - 20 ಸ್ಥಾನಗಳಲ್ಲಿ ಗೆಲುವು ಆಗಲಿದೆ ಅಂದುಕೊಂಡಿದ್ದೆ - HD Kumaraswamy
Tags: BJPCongress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ ಪಾದಯಾತ್ರೆಕೋವಿಡ್-19ಬಿಜೆಪಿಮೇಕೆದಾಟುಸಿದ್ದರಾಮಯ್ಯಹೆಚ್.ಡಿ.ಕುಮಾರಸ್ವಾಮಿ
Previous Post

ಅಪಾರ್ಟ್ಮೆಂಟ್‌ಗಳಲ್ಲಿ ಕರೋನಾ ಸ್ಫೋಟ : BBMPಯಿಂದ ವಿಶೇಷ ಮಾರ್ಗಸೂಚಿ ಸಾಧ್ಯತೆ!

Next Post

ನಿಗದಿತ ವೇಳೆಗೆ ಚುನಾವಣೆ ನಡೆಸಲು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಂದ ಆಗ್ರಹ

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ನಿಗದಿತ ವೇಳೆಗೆ ಚುನಾವಣೆ ನಡೆಸಲು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಂದ ಆಗ್ರಹ

ನಿಗದಿತ ವೇಳೆಗೆ ಚುನಾವಣೆ ನಡೆಸಲು ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಂದ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada