• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ದು ಬೂಟಾಟಿಕೆಯ ಪ್ರತಿಭಟನೆ : ಆರ್ ಅಶೋಕ್

Any Mind by Any Mind
June 14, 2022
in ಕರ್ನಾಟಕ
0
ಒಮಿಕ್ರಾನ್ ಭೀತಿ : ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ – ಸಚಿವ ಆರ್.ಅಶೋಕ್
Share on WhatsAppShare on FacebookShare on Telegram

ಸೋನಿಯಾ ಹಾಗೂ ಕುಟುಂಬದ ಅಕ್ರಮ ಆಸ್ತಿ ರಕ್ಷಿಸಲು ಕಾಂಗ್ರೆಸ್ ಧರಣಿಯ ನಾಟಕವಾಡುತ್ತದೆ. ಕಾಂಗ್ರೆಸ್ ಪಕ್ಷದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಟೀಕಿಸಿದ್ದಾರೆ.

ADVERTISEMENT

ಕಾಂಗ್ರೆಸ್ ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಸ್ವಾತಂತ್ರ್ಯ ಹೋರಾಟಗಾರು ಸೇರಿ ಕಟ್ಟಿದ ಸಂಸ್ಥೆ ನ್ಯಾಷನಲ್ ಹೆರಾಲ್ಡ್. ನಂತರ ಬಂದ ಸರ್ಕಾರಗಳು ಪತ್ರಿಕೆಯ ಅಭಿವೃದ್ಧಿಗಾಗಿ ಸುಮಾರು 3 ಸಾವಿರ ಕೋಟಿಗೂ ಅಧಿಕ ಭೂಮಿ ನೀಡಿದ್ದಾರೆ. ಅದನ್ನು ಕಬಳಿಸಿ ತಮ್ಮ ಕುಟುಂಬದ ಆಸ್ತಿಯನ್ನಾಗಿ ಮಾಡಿಕೊಳ್ಳಲು ಹೊರಟ ಸೋನಿಯಾ ಹಾಗೂ ರಾಹುಲ್ ಗಾಂಧಿಯವರ ಮೇಲೆ ನಡೆಯುತ್ತಿರುವ ಕೇಸ್ ಇದು. ಕಾಂಗ್ರೆಸ್ ಪಕ್ಷದ ಮೇಲೆ ಯಾರೂ ಕೇಸ್ ಹಾಕಿಲ್ಲ. ಅಕ್ರಮವಾಗಿ ಗಳಿಸಿದ ಗಾಂಧಿ ಕುಟುಂಬದ ಆಸ್ತಿ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ಹೆಸರನ್ನೇ ಇವರೆಲ್ಲ ಸೇರಿ ದುರಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗಲೂ CBI, ED ಇತ್ತು. ಅದು ಹೇಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರಿಗೆ ಗೊತ್ತು. ಒಬ್ಬ ವ್ಯಕ್ತಿ ಇನ್ನೊಬ್ಬರ ಮೇಲೆ ಕೇಸ್ ದಾಖಲಿಸಿದಾಗ ನೋಟಿಸ್ ನೀಡಿ ವಿಚಾರಣೆ ನಡೆಸುವುದು ಕಾನೂನು ಪ್ರಕ್ರಿಯೆ. ಏನೂ ತಪ್ಪು ನಡೆದಿಲ್ಲ ಎನ್ನುವ ಕಾಂಗ್ರೆಸ್ ಗೆ ಭಯ ಯಾಕೆ?  ಭೀತಿ ಯಾಕೆ? ವೃಥಾ ಕೇಂದ್ರದ ಮೇಲೆ ಆರೋಪ ಯಾಕೆ? ಎಂದು ಮಾರ್ಮಿಕವಾಗಿ ಹೇಳಿದರು. ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲೇಬೇಕು. ಏನೂ ತಪ್ಪು ಮಾಡಿರದಿದ್ದರೆ ಭಯ ಯಾಕೆ. ಒಂದು‌ ಕುಟುಂಬ ರಕ್ಷಿಸಲು ಈ ನಾಯಕರು ಕಾಂಗ್ರೆಸ್ ಹೆಸರನ್ನು ಹಾಳು ಮಾಡುತ್ತಿದ್ದಾರೆ.

ಕಾಂಗ್ರೆಸ್ ನವರು ಎಮರ್ಜೆನ್ಸಿಗಿಂತ ಇದು ಕೆಟ್ಟದ್ದು ಎಂದಿದ್ದಾರೆ. ಈಗಲಾದರೂ ಎಮರ್ಜೆನ್ಸಿ ಹೇರಿದ್ದು  ತಪ್ಪು ಎನ್ನುವುದು ಅರ್ಥ ಆದರೆ ಸಾಕು. ಅಧಿಕಾರಕ್ಕಾಗಿ ಮಾಧ್ಯಮಗಳಿಗೆ, ಸಾರ್ವಜನಿಕ ಅಭಿಪ್ರಾಯಕ್ಕೆ ಕಡಿವಾಣ ಹಾಕಿ, ದೇಶವನ್ನೇ ಕತ್ತಲೆಯಲ್ಲಿಟ್ಟ ಸ್ವಾರ್ಥಿಗಳಿಗೆ, ವಿಚಾರಣೆಗೆ ಕರೆದದ್ದು ತಪ್ಪು ಎನ್ನುವ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು. ಇಂದು ಭಾರತ, ಇಟಲಿ ಅಲ್ಲ. ಇಲ್ಲಿಯ ಕಾನೂನಿಗೆ ಬೆಲೆ ಕೊಡಲೇಬೇಕು. ಹತಾಶೆಯಿಂದ, ರಾಜಕೀಯ ಮಾಡಲು ಪ್ರತಿಭಟನೆ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸುವ ದಿನ ದೂರವಿಲ್ಲ ಎಂದರು.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಅಂತರ್ಜಾತಿ ವಿವಾಹ ; ನವದಂಪತಿಗಳ ಕತ್ತು ಸೀಳಿ ಕೊಲೆಗೈದ ಯುವತಿಯ ಅಣ್ಣ!

Next Post

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ!

Related Posts

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

by ಪ್ರತಿಧ್ವನಿ
May 23, 2026
0

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ!

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada