• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻಕಾಂಗ್ರೆಸ್‌ನವರದು ಮುಸ್ಲಿಂ ಲೀಗ್ ಪ್ರಣಾಳಿಕೆಯಂತಿದೆʼ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ

Any Mind by Any Mind
May 3, 2023
in ರಾಜಕೀಯ
0
ʻಕಾಂಗ್ರೆಸ್‌ನವರದು ಮುಸ್ಲಿಂ ಲೀಗ್ ಪ್ರಣಾಳಿಕೆಯಂತಿದೆʼ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭಾ ಚುನಾವಣೆ(karnataka assembly election 2023) ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್‌(congress) ಪಕ್ಷ  ನಿನ್ನೆಯಷ್ಟೇ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಆದರೆ ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ(central minister prahlad joshi) ಕೂಡ ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ಧ ಕಿಡಿಕಾರಿದ್ಧಾರೆ.

ADVERTISEMENT

ʻಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(manifesto) ಸುಳ್ಳಿನ ಕಂತೆಯಾಗಿದ್ದು, ಆಕಾಶ ಮತ್ತು ಪಾತಾಳವನ್ನು ಒಂದು ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಿದೆʼ ಅಂತ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ(prahlad joshi) ವ್ಯಂಗ್ಯವಾಡಿದ್ದಾರೆ. ʻಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು(congress manifesto) ನೋಡಿದ್ರೆ ಇವರು 40 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ ಎನ್ನುವುದು ಅರಿವಾಗುತ್ತೆ. ದುರಾಡಳಿತ ಮಾಡಿ ಚುನಾವಣೆ(election) ಹತ್ತಿರ ಬಂದಾಗ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಕಾಂಗ್ರೆಸ್(congress) ಮಾಡುತ್ತಿದೆ. ರೈತರು, ದಲಿತರ ಹೆಸರಿನಲ್ಲಿ ಸುಳ್ಳು ಹೇಳುತ್ತಿದೆ ಅಂತ ಕೇಂದ್ರ ಸಚಿವ ಪಲ್ಹಾದ್‌ ಜೋಶಿ ಕಾಂಗ್ರೆಸ್‌(congress) ವಿರುದ್ಧ ಹರಿಹಾಯ್ದರು.

Tags: #bjp#congress#election2023#karnataka#karnatakaassemblyelection#prahladjoshi#pratidhvani#pratidhvanidigital#pratidhvaninews#statement
Previous Post

ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಾಯಕರ ಭರ್ಜರಿ ಮತಬೇಟೆ..!

Next Post

‘ಭಜರಂಗದಳ ಬ್ಯಾನ್​ ಮಾಡೋದು ಕಾಂಗ್ರೆಸ್​ ತಿರುಕನ ಕನಸು ’ : ಬಿಎಸ್​ವೈ ವ್ಯಂಗ್ಯ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
‘ಭಜರಂಗದಳ ಬ್ಯಾನ್​ ಮಾಡೋದು ಕಾಂಗ್ರೆಸ್​ ತಿರುಕನ ಕನಸು ’ : ಬಿಎಸ್​ವೈ ವ್ಯಂಗ್ಯ

‘ಭಜರಂಗದಳ ಬ್ಯಾನ್​ ಮಾಡೋದು ಕಾಂಗ್ರೆಸ್​ ತಿರುಕನ ಕನಸು ’ : ಬಿಎಸ್​ವೈ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!