• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 17, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ:ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.

ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ:ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ.ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ.ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ.ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .

ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.

Tags: CM Siddaramaiah‌Congress PartyDCM DK ShivakumarMuda Scam
Previous Post

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ ದೂರುದಾರ

Next Post

ರಾಜ್ಯಪಾಲರ ನಿರ್ಧಾರ ರಾಜಕೀಯ ದುರುದ್ದೇಶ ಹಾಗೂ ಹಾಸ್ಯಾಸ್ಪದ: ಮಾಜಿ ಸಂಸದ ಡಿ. ಕೆ. ಸುರೇಶ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ರಾಜ್ಯಪಾಲರ ನಿರ್ಧಾರ ರಾಜಕೀಯ ದುರುದ್ದೇಶ ಹಾಗೂ ಹಾಸ್ಯಾಸ್ಪದ: ಮಾಜಿ ಸಂಸದ ಡಿ. ಕೆ. ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada