• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು: ಸಿ.ಎಂ, ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ: ಸಿ.ಎಂ ಹರ್ಷ, ಮಹಿಳೆಯರು ದುರ್ಬಲರಲ್ಲ. ಹಿಂದುಳಿದವರು ಅಷ್ಟೆ: ಸಿಎಂ

ADVERTISEMENT


ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.
ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.

Siddaramaiah: ಕುಮಾರಸ್ವಾಮಿಗೆ ಕರಿಯ ಎಂದ ಜಮೀರ್‌ ಬಗ್ಗೆ ಸಿದ್ದರಾಮಯ್ಯ ಏನಂದ್ರು ನೋಡಿ..! #hdkumaraswamy #zameer

ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ
ಹಾಗೂ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದ ಮುಖ್ಯಮಂತ್ರಿಗಳು, ನೀವು ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ ಎಂದು ಪ್ರಶ್ನಿಸಿದರು. ವಿದ್ಯಾರ್ಥಿನಿಯರು ಹೌದೂ ಎಂದು ಎರಡೂ ಕೈಗಳನ್ನು ಎತ್ತಿ ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ ಎಂದರು.

ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿ, ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: BJPCongress Partysiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚನ್ನಪಟ್ಟಣದಲ್ಲಿ ಜನ ತೀರ್ಮಾನ ಮಾಡಿದ್ದಾರೆ.. ಗೆಲ್ಲುವ ವಿಶ್ವಾಸ ಇದೆ..

Next Post

ಬೀದರ್|: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ

ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post

ಬೀದರ್|: ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada