• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ

ಪ್ರತಿಧ್ವನಿ by ಪ್ರತಿಧ್ವನಿ
March 6, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram
ADVERTISEMENT

ಮಂಡ್ಯ ಜಿಲ್ಲೆಯ ವಿಸಿ ನಾಲೆಗೆ (VC Canal) ತಡೆಗೋಡೆ ಇಲ್ಲದಿದ್ದರಿಂದ ಕಳೆದ 6 ವರ್ಷಗಳಲ್ಲಿ ನಾಲೆಗೆ ಬಿದ್ದು 46 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಎಚ್ಚೆತ್ತ ಜಿಲ್ಲಾಡಳಿತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ.

ವಿಸಿ ನಾಲೆ (VC Canal) ಎಂದರೆ ರೈತರ ಭೂಮಿಗೆ ನೀರುಣಿಸುವ ಅಕ್ಷಯಪಾತ್ರೆ ಎನ್ನಲಾಗುತ್ತಿತ್ತು. ಆದರೆ ಕಳೆದ 6 ವರ್ಷಗಳಿಂದ ಈ ನಾಲೆಯ ವ್ಯಾಪ್ತಿಯಲ್ಲಿ ನಡೆದ ಸಾಲು ಸಾಲು ದುರಂತಗಳಿಂದ ಜನರು ಇದನ್ನು ಸಾವಿನ ನಾಲೆ ಎಂದು ಕರೆಯುವಂತಾಗಿತ್ತು.

ವಿಸಿ ನಾಲೆಯ ದಡದ ರಸ್ತೆ ಅತ್ಯಂತ ಕಿರಿದಾಗಿರುವುದರಿಂದ ಇಲ್ಲಿ ವಾಹನ ಸವಾರರು ಸ್ವಲ್ಪ ಯಾಮಾರಿದರೂ ವಾಹನ ಸಮೇತ ನಾಲೆಗೆ ಬೀಳುತ್ತಿದ್ದರು. ನಾಲೆ ವ್ಯಾಪ್ತಿಯ ಡೇಂಜರ್ ಝೋನ್‌ಗಳಲ್ಲಿ ತಡೆಗೋಡೆ ಇಲ್ಲದಿರಿವುದು ಈ ಅವಘಡಕ್ಕೆ ಪ್ರಮುಖ ಕಾರಣವಾಗಿತ್ತು.

Satish Jarkiholi: ಜೆಡಿಎಸ್‌ ಶಾಸಕನ ಮಾತಿಗೆ ಸೈಲೆಂಟ್‌ ಆದ ಸಚಿವ ಸತೀಶ್‌ ಜಾರಕಿಹೊಳಿ..! #siddaramaiah #jds

ಕಳೆದ ಫೆ. 3ರಂದು ಮಾಚಹಳ್ಳಿ ಸಮೀಪ ಕಾರು ನಾಲೆಗೆ ಬಿದ್ದು ಮೂವರು ಸಾವನ್ನಪ್ಪಿದ್ದರು. ಈ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಪ್ರಸಾರ ಮಾಡಿ ತಡೆಗೋಡೆ ಇಲ್ಲದಿರುವುದೇ ಈ ಅವಘಡಕ್ಕೆ ಕಾರಣ ಎಂದು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಛಾಟಿ ಬೀಸಿತ್ತು. ಇದೀಗ ಆ ದುರಂತ ನಡೆದ 1 ತಿಂಗಳ ಒಳಗೆ ಹುಲಿಕೆರೆಯಿಂದ ಜೈಪುರದವರೆಗೆ ಎರಡೂವರೆ ಕಿ.ಮೀ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಡೇಂಜರ್ ಝೋನ್‌ಗಳಲ್ಲೂ ತಡೆಗೋಡೆ ಹಾಕಲು ಜಿಲ್ಲಾಡಳಿತ ಮುಂದಾಗಿದೆ.

Krishna Byre Gowda: ಬಿಜೆಪಿಗರು ಕೇಳಿದ ಪ್ರಶ್ನೆಗೆ ಖಡಕ್‌ ಉತ್ತರ ಕೊಟ್ಟ ಕಂದಾಯ ಸಚಿವ ಕೃಷ್ಣ ಬೈರೇಗೌಡ..!
Tags: KarnatakaMandyaROADupdate newsVc canal
Previous Post

ಸಮೀರ್ ಗೆ ಕ್ಷಣ ಕ್ಷಣಕ್ಕೂ ಜೀವ ಬೆದರಿಕೆ..

Next Post

ಸರ್ಕಾರಿ ಅಧಿಕಾರಿಗೆ ಸನ್ಮಾನ ಮಾಡಿದ KRS ಪಕ್ಷದ ಕಾರ್ಯಕರ್ತರು..!

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

Accident: ಶಿವರಾತ್ರಿ ಹಬ್ಬದ ದಿನವೇ ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾ**

February 15, 2026
Next Post

ಸರ್ಕಾರಿ ಅಧಿಕಾರಿಗೆ ಸನ್ಮಾನ ಮಾಡಿದ KRS ಪಕ್ಷದ ಕಾರ್ಯಕರ್ತರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada