• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಮಮಂದಿರ ನಿರ್ಮಾಣ : ಮೋದಿ ಹೊಗಳಿ ಧನ್ಯವಾದ ಅರ್ಪಿಸಿದ ದೇವೇಗೌಡ

Any Mind by Any Mind
February 10, 2024
in ದೇಶ
0
ರಾಮಮಂದಿರ ನಿರ್ಮಾಣ : ಮೋದಿ ಹೊಗಳಿ ಧನ್ಯವಾದ ಅರ್ಪಿಸಿದ ದೇವೇಗೌಡ
Share on WhatsAppShare on FacebookShare on Telegram

ರಾಮಮಂದಿರ ನಿರ್ಮಾಣ ಮಾಡಲು ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra modi) ಧನ್ಯವಾದಗಳನ್ನು ಅರ್ಪಿಸಿ, ರಾಮ ಮಂದಿರವನ್ನು ಮಾಜಿ ಪ್ರಧಾನಿ ದೇವೇಗೌಡ (hdDevegowda) ಹಾಡಿ ಹೊಗಳಿದ್ದಾರೆ.

ADVERTISEMENT

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಮಂದಿರ ನಿರ್ಮಾಣಕ್ಕೆ ನರೇಂದ್ರ ಮೋದಿ (Narendra Modi) ತುಂಬಾ ಶ್ರಮಿಸಿದ್ದಾರೆ. ಅವರ ಪ್ರಾಮಾಣಿಕ ಪ್ರಯತ್ನ ಮಂದಿರ ವಿಚಾರದಲ್ಲಿ ಆಗಿದೆ. ರಾಮ ಮಂದಿರ ನಿರ್ಮಾಣ ಮಾಡಿದ್ದ ಮೋದಿಗೆ ಧನ್ಯವಾದಗಳು ಎಂದರು.

ರಾಮ ಮಂದಿರ ನಿರ್ಮಾಣ ಆಗಿರುವುದು ದೇಶಕ್ಕೆ ಹೆಮ್ಮೆಯ ವಿಚಾರವಾಗಿದೆ. ರಾಮ ಮಂದಿರ ಉದ್ಘಾಟನೆ ದಿನ ನಾನು ಮತ್ತು ನನ್ನ ಹೆಂಡತಿ ಅಯೋಧ್ಯೆಗೆ ಹೋಗಿದ್ವಿ. ಆ ಒಂದು ಅಭೂತಪೂರ್ವವಾದ ಕ್ಷಣಕ್ಕೆ ನಾನು ಸಾಕ್ಷಿಯಾಗಿದ್ದೇನೆ. ಭವ್ಯ ಮಂದಿರ ಮುಂದಿನ ಪೀಳಿಗೆಗೂ ಸಾಕ್ಷಿಯಾಗಲಿದೆ ಎಂದು ದೇವೇಗೌಡರು ಹೇಳಿದ್ದಾರೆ.

#Hddevegowda #Narendramodi #Ramamandira #Rajyasabha

Previous Post

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

Next Post

ಇಂಡಿಯಾ ಒಕ್ಕೂಟದಿಂದ ನಮ್ಮ ಮೈತ್ರಿ ಇಲ್ಲ : ಅರವಿಂದ್ ಕೇಜ್ರಿವಾಲ್

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಇಂಡಿಯಾ ಒಕ್ಕೂಟದಿಂದ ನಮ್ಮ ಮೈತ್ರಿ ಇಲ್ಲ : ಅರವಿಂದ್ ಕೇಜ್ರಿವಾಲ್

ಇಂಡಿಯಾ ಒಕ್ಕೂಟದಿಂದ ನಮ್ಮ ಮೈತ್ರಿ ಇಲ್ಲ : ಅರವಿಂದ್ ಕೇಜ್ರಿವಾಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!