• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುತ್ತಿಗೆದಾರ ಸಚಿನ್​​​ ಆತ್ಮಹತ್ಯೆ ಪ್ರಕರಣ, ರೂ.10 ಲಕ್ಷ ಪರಿಹಾರ ಘೋಷಣೆ

Any Mind by Any Mind
December 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಮೃತ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ನಿವಾಸಕ್ಕೆ ಪರಿಸರ ವಿಜ್ಞಾನ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ನೀಡಿ, 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ADVERTISEMENT

ಭಾಲ್ಕಿ ತಾಲ್ಲೂಕಿನ ಕಟ್ಟಿ ತುಗಾಂವ್ ಗ್ರಾಮದ ಮೃತ ಕುಟುಂಬದ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದು ಬಹಳ ದುಃಖ ಮತ್ತು ನೋವಿನ ಸಂಗತಿಯಾಗಿದೆ.

ಇಂತಹ ಸಂದರ್ಭದಲ್ಲಿ ನಾನು ಮತ್ತು ನಮ್ಮ ಸರಕಾರ ಸಚಿನ್ ಅವರ ಕುಟುಂಬದವರ ಜೊತೆಯಲ್ಲಿದ್ದೇವೆ. ಅವರ ದುಃಖದಲ್ಲಿ ನಾವೂ ಕೂಡ ಭಾಗಿಯಾಗಿದ್ದೇವೆ ಎಂದು ತಿಳಿಸಿದರು.

ಈಗಾಗಲೇ ಸಚಿನ್ ಅವರ ಕುಟುಂಬದವರ ಜೊತೆ ನಾನು ಸಮಾಲೋಚನೆ ನಡೆಸಿ ಎಲ್ಲ ವಿಷಯವನ್ನು ತಿಳಿದುಕೊಂಡಿದ್ದೇನೆ. ಸಚಿನ್ ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಬಂದ ನಂತರ, ಸಚಿನ್ ಅವರ ಕುಟುಂಬಸ್ಥರು ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದರೂ ಸಹ ಸಕಾಲದಲ್ಲಿ ಪೊಲೀಸರು ಅವರ ದೂರನ್ನು ಸ್ವೀಕಾರ ಮಾಡಲಿಲ್ಲ ಎನ್ನುವ ಮಾಹಿತಿ ದೊರೆತಿದೆ. ಈ ವಿಷಯದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗೆ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೇನೆ. ಅವರು ಈಗಾಗಲೇ ಕೆಲವೊಂದು ಪೊಲೀಸರ ಮೇಲೆ ಕ್ರಮ ಕೈಗೊಂಡು, ತನಿಖೆ ನಡೆಯುತ್ತಿದೆ ಎಂಬ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

Tags: Bhalki talukBidarcontractor Sachin PanchalEnvironment and Forest Minister Ishwar KhandreKatti Tugaon villageRs 10 lakh.Sachin's suicide is very sad.
Previous Post

ಮಡಿಕೇರಿ:ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2 ರವರೆಗೆ ಸೆಕ್ಷನ್ 163 ಜಾರಿ

Next Post

ಚಳಿಗಾಲದಲ್ಲಿ ಈ ಫೇಸ್ ಮಾಸ್ಕ್ ಗಳನ್ನು ತಪ್ಪಿಯು ಬಳಸಬೇಡಿ.!

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ಚಳಿಗಾಲದಲ್ಲಿ ಈ ಫೇಸ್ ಮಾಸ್ಕ್ ಗಳನ್ನು ತಪ್ಪಿಯು ಬಳಸಬೇಡಿ.!

ಚಳಿಗಾಲದಲ್ಲಿ ಈ ಫೇಸ್ ಮಾಸ್ಕ್ ಗಳನ್ನು ತಪ್ಪಿಯು ಬಳಸಬೇಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!