• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಪ್ರತಿಧ್ವನಿ by ಪ್ರತಿಧ್ವನಿ
April 24, 2026
in ಸಿನಿಮಾ
0
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗೌರವ ಸೂಚಿಸಿದರು.ಅಣ್ಣಾವ್ರ ನೆನಪಿನಲ್ಲಿ ಅಭಿಮಾನಿಗಳು ಅನ್ನದಾನ, ರಕ್ತದಾನ ಹಾಗೂ ನೇತ್ರದಾನ ಶಿಬಿರಗಳನ್ನು ಆಯೋಜಿಸಿದ್ದು, ಗೀತ-ಗಾಯನ ಕಾರ್ಯಕ್ರಮಗಳ ಮೂಲಕವೂ ಸ್ಮರಣೆ ನಡೆಯುತ್ತಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅವರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ.

Mahua Moitra vs AmitShah : ಒಮ್ಮೆ ಗೂಂಡಾ ಆದ್ರೆ ಯಾವಾಗ್ಲೂ ಆತ ಗೂಂಡಾನೇ..! #mamatabanerjee #tmc

ಇದರ ಮಧ್ಯೆ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ ಅಹಿಂಸಾ ಅವರು ಸಮಾಧಿ ಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್‌ಕುಮಾರ್ ಅವರನ್ನು ಮಹಾನ್ ಕಲಾವಿದರೆಂದು ಗೌರವಿಸುತ್ತೇವೆ ಎಂದರೂ, ಬೆಂಗಳೂರು ನಗರದ ಮಧ್ಯಭಾಗದಲ್ಲಿ ಸಮಾಧಿ ಕಾಂಪ್ಲೆಕ್ಸ್‌ಗೆ ಭೂಮಿ ನೀಡಿದ ಸರ್ಕಾರದ ನಿರ್ಧಾರ ಸರಿಯೇ ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ.ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನೇಕರು ಚೇತನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಕೆಲವರು ರಾಜ್‌ಕುಮಾರ್ ಅವರ ಕನ್ನಡ ಭಾಷೆ ಮತ್ತು ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಕೆಲವರು ಇತರೆ ರಾಷ್ಟ್ರೀಯ ನಾಯಕರ ಸಮಾಧಿ ಸ್ಥಳಗಳ ಉದಾಹರಣೆಗಳನ್ನು ನೀಡಿದ್ದಾರೆ.

Govind Karjol : ಒಳಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಒಳಮೀಸಲಾತಿ ವಾಗ್ದಾಳಿ..! #siddaramaiah

ರಾಜ್‌ಕುಮಾರ್ ಅವರ ಸಮಾಧಿ ಕಠೀಂರವ ಸ್ಟೇಡಿಯಂ ನಲ್ಲಿ ಇದ್ದು, ಇದೇ ಸ್ಥಳದಲ್ಲಿ ನಟ ಅಂಬರೀಶ್ ಹಾಗೂ ಪುನೀತ ರಾಜಕುಮಾರ ಅವರ ಸಮಾಧಿಗಳೂ ಇವೆ. ಈ ಪ್ರದೇಶವನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿಲ್ಲ ಎಂಬುದು ಅಭಿಮಾನಿಗಳ ವಾದವಾಗಿದೆ. ಜಯಂತಿ ಸಂಭ್ರಮದ ನಡುವೆ ಉದ್ಭವಿಸಿರುವ ಈ ವಿವಾದ ಮುಂದಿನ ದಿನಗಳಲ್ಲಿ ಯಾವ ದಿಕ್ಕು ಪಡೆದುಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

Tags: bengaluru newsCelebrity ControversyChetan Ahimsa ControversyCultural DebateDr Rajkumar JayantiFilm Industry Newskannada cinemaKannada PrideKarnataka CultureMemorial IssuepratidavaniPUBLIC REACTIONsandalwoodSocial Media DebateTribute Event
Previous Post

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

Next Post

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada