• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಡುಗೆ ಅನಿಲ ಬುಕ್ಕಿಂಗ್ ದಿನಗಳ ಗಡುವು ಹೆಚ್ಚಳ! ಯಾರಿಗೆ ಈ ನಿಮಯ ಅನ್ವಯ?

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in ಕರ್ನಾಟಕ
0
LPG ಸಿಲಿಂಡರ್ ಸರಬರಾಜು ಸ್ಥಗಿತ: ಹೋಟೆಲ್, ಪಿ.ಜಿ, ಹಾಸ್ಟೇಲ್ ಗಳಿಗೆ ಬಿಸಿ ತಟ್ಟಿದ್ದು ಹೀಗೆ!
Share on WhatsAppShare on FacebookShare on Telegram

 

ADVERTISEMENT

ದೇಶದಲ್ಲಿ ಅಡುಗೆ ಅನಿಲ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಬೆನ್ನಲ್ಲೇ,ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದೆ. ಆದರೆ ಈ ಹೊಸ ನಿಯಮವು ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯಿಸಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

CT ravi : ಏಯ್..ರವಿ ಕೌರವರಿಗೂ ಯುದ್ದಕ್ಕೂ ಏನಯ್ಯಾ ಸಂಬಂಧ..? #iranisraelwar #kouravaru

ಈಗ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಅಲ್ಲಿ ಸದ್ಯಕ್ಕೆ ಜಾರಿಯಲ್ಲಿರುವ 25 ದಿನಗಳ ಗ್ಯಾಪ್ ನಿಯಮವೇ ಮುಂದುವರಿಯಲಿದೆ.ಗ್ರಾಮೀಣ ಪ್ರದೇಶಗಳಲ್ಲಿ ಸಿಲಿಂಡರ್ ಪೂರೈಕೆ ಮತ್ತು ವಿತರಣೆಯ ವ್ಯವಸ್ಥೆಯನ್ನು ಸಮತೋಲನಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Assembly Session :  ಸದನದಲ್ಲಿ ಸಚಿವರನ್ನ ಪೇಚಿಗೆ ಸಿಲುಕಿಸಿದ ಕೈ ಶಾಸಕನ ಪ್ರಶ್ನೆ..! #pratidhvani

ಈ ಮೊದಲು ಪ್ರತಿ 25 ದಿನಕ್ಕೊಮ್ಮೆ ಸಿಲಿಂಡರ್ ಬುಕ್ ಮಾಡಲು ಅವಕಾಶವಿತ್ತು. ಆದರೆ ಇನ್ಮುಂದೆ ಗ್ರಾಮೀಣ ಭಾಗದ ಗ್ರಾಹಕರು 45 ದಿನಗಳಿಗೊಮ್ಮೆ ಮಾತ್ರ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತದೆ.  ಗೃಹ ಬಳಕೆ ಸಿಲಿಂಡರ್‌ಗಳ ಪೂರೈಕೆಗೆ ಆದ್ಯತೆ ನೀಡಲು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು (Coal) ಒಂದು ತಿಂಗಳ ಕಾಲ ಪರ್ಯಾಯ ಇಂಧನವಾಗಿ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳಿಗೆ ಸರ್ಕಾರ ಮನವಿ ಮಾಡಿದೆ.

 

Tags: Cooking gas booking deadlineLPG rulepratidavani
Previous Post

Fact check : ಜನರಲ್‌ ಕೋಚ್‌ ಜಗಳ, ಮಹಿಳೆ ಕೈಯಲ್ಲಿ ಚಪ್ಪಲಿ : ವೈರಲ್‌ ವಿಡಿಯೋದ ಅಸಲಿಯತ್ತೇನು..?

Next Post

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

Related Posts

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!
Top Story

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

by ಪ್ರತಿಧ್ವನಿ
July 25, 2026
0

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ...

Read moreDetails
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಪಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

July 25, 2026
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

July 25, 2026
ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

ಒಗ್ಗೂಡಿ ನಿಲ್ಲುವುದೇ ನಿಜವಾದ ಧೈರ್ಯ: ದೇಶದ ಯುವ ಸಮೂಹಕ್ಕೆ ರಾಹುಲ್ ಗಾಂಧಿ ಅಭಿನಂದನೆ

July 25, 2026
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ದತ್ತು ತೆಗೆದುಕೊಳ್ಳಬೇಕು: ಸಿಎಂ

July 25, 2026
Next Post
ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada