• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರತಿಭಟನೆ ವೇಳೆ ಡಿ.ಕೆ ಸುರೇಶ್‌ರನ್ನು​ ತಳ್ಳಾಡಿದ ಪೊಲೀಸರು : ಡಿಕೆಸು ಗರಂ

Any Mind by Any Mind
June 14, 2022
in ಕರ್ನಾಟಕ, ದೇಶ
0
ಪ್ರತಿಭಟನೆ ವೇಳೆ ಡಿ.ಕೆ ಸುರೇಶ್‌ರನ್ನು​ ತಳ್ಳಾಡಿದ ಪೊಲೀಸರು : ಡಿಕೆಸು ಗರಂ
Share on WhatsAppShare on FacebookShare on Telegram

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಎಐಸಿಸಿ ಕಚೇರಿ ಮುಂದೆ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಹೌದು, ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರಾದ  ರಾಜ್ಯದ ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಈ ವೇಳೆ, ಡಿಕೆ ಸುರೇಶ್ ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಅರೆಸ್ಟ್ ಮಾಡ್ತೀರಾ ಎಂದು ಡಿಕೆ ಸುರೇಶ್ ಕೇಳುತ್ತಿದ್ದಂತೆ ಪೊಲೀಸರು ಅವರನ್ನು ತಳ್ಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪಕ್ಷದ ಸಂಸದ ಡಿಕೆ ಸುರೇಶ್ ಅವರನ್ನು ಪೊಲೀಸರು ತಳ್ಳಾಡುತ್ತಿರುವ ದೃಶ್ಯ ಕೂಡ ಕಾಣುತ್ತಿದೆ. ದಿನೇಶ್ ಗುಂಡೂರಾವ್ ‘ನಮಗೆ ಬಹಳ ಅನ್ಯಾಯವಾಗುತ್ತಿದೆ, ಮೋದಿ ಸರ್ಕಾರ ಮುರ್ದಾಬಾದ್,’ ಎಂದು ಘೋಷಣೆ ಕೂಗಿದ್ದಾರೆ.

Tags: BJPCongress PartyCovid 19ಡಿಕೆ ಸುರೇಶ್ಡಿಕೆಸು ಗರಂನರೇಂದ್ರ ಮೋದಿಬಿಜೆಪಿ
Previous Post

ಭಾರತದ ಮೇಲೆ ಸರಣಿ ಸೈಬರ್ ದಾಳಿ ನಡೆಸಲು ಹ್ಯಾಕರ್ಸ್ ಸಂಚು!

Next Post

ಬಿ.ವಿ ಶ್ರೀನಿವಾಸ್‌ ಅವರಿಗೆ  ರನ್ನಿಂಗ್‌ ರೇಸ್‌ನಲ್ಲಿ ಉಜ್ವಲ ಭವಿಷ್ಯವಿದೆ : ಸಿ.ಟಿ ರವಿ ವ್ಯಂಗ್ಯ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಸಿ ಟಿ ರವಿ ಕನ್ನಡ ವಿರೋಧಿ ಧೋರಣೆಗೆ ಹೊಸ ಸೇರ್ಪಡೆ ಮೇಕೆದಾಟು ಹೇಳಿಕೆ ವಿವಾದ!

ಬಿ.ವಿ ಶ್ರೀನಿವಾಸ್‌ ಅವರಿಗೆ  ರನ್ನಿಂಗ್‌ ರೇಸ್‌ನಲ್ಲಿ ಉಜ್ವಲ ಭವಿಷ್ಯವಿದೆ : ಸಿ.ಟಿ ರವಿ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!