• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

M B Patil: ಬಿಜೆಪಿಯಿಂದ ಗ್ಯಾರಂಟಿಗಳ ನಕಲು..

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸುತ್ತಿತ್ತು. ಆದರೆ ತಾನು ಎಲ್ಲಾ ರಾಜ್ಯಗಳಲ್ಲೂ ಇದೇ ಮಾದರಿಯನ್ನು ನಕಲು ಮಾಡುತ್ತಿದೆ. ಈಗ ಚುನಾವಣೆಯ ಹತ್ತಿರವಿರುವ ಬಿಹಾರದಲ್ಲಿ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರವು ತಿಂಗಳಿಗೆ 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ. ಇದು ಬಿಜೆಪಿಯ ದ್ವಂದ್ವವನ್ನು ತೋರಿಸುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ADVERTISEMENT

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

ನಾವು ರಾಜ್ಯದಲ್ಲಿ ಮಹಿಳೆಯರ ನೆರವಿಗೆ ಗೃಹಲಕ್ಷ್ಮಿ ಯೋಜನೆಯನ್ನು ತಂದೆವು. ಬಿಜೆಪಿ ಇದನ್ನು ಟೀಕಿಸಿತು. ಆದರೆ ಮಹಾರಾಷ್ಟ್ರದಲ್ಲಿ ಅದೇ ಬಿಜೆಪಿ ಸರಕಾರವು ಇದನ್ನು ಲಾಡ್ಲಿ ಬೆಹೆನ್ ಹೆಸರಿನಲ್ಲಿ ನಕಲು ಮಾಡಿತು. ದೆಹಲಿಯಲ್ಲೂ ಆ ಪಕ್ಷ ಇದನ್ನೇ ಮಾಡಿದೆ. ಈಗ ಬಿಹಾರವೂ ನಮ್ಮ ಮಾದರಿಯನ್ನೇ ಅನುಕರಿಸಿದೆ ಎಂದು ಅವರು ಟೀಕಿಸಿದ್ದಾರೆ.

ಬಿಜೆಪಿಯವರು ಗ್ಯಾರಂಟಿ ಕೊಟ್ಟರೆ ಮಾತ್ರ ಸರಿ, ನಾವು ಕೊಟ್ಟರೆ ಖಜಾನೆ ಖಾಲಿ ಆಗುತ್ತದೆ ಎನ್ನುವ ಧೋರಣೆ ಸರಿಯಲ್ಲ. ನಾವು ನೀಡುತ್ತಿರುವ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಶನಿವಾರ ಸಮಾವೇಶ ನಡೆಸಲಾಗುತ್ತಿದೆ. ಇದನ್ನು ಟೀಕಿಸುವುದರ ಬದಲು ಮುಖ್ಯಮಂತ್ರಿ ಹೇಳಿದ ಹಾಗೆ ಚರ್ಚೆ ಒಂದು ವೇದಿಕೆಗೆ ಬರಲಿ. ಅವರು ಏನು ಮಾಡಿದ್ದರು? ನಾವು ಏನು ಮಾಡಿದ್ದೇವೆ ಎನ್ನುವುದನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದರು. ಜನರಿಗೆ ಹೇಳಲು ನಮ್ಮ ಸಾಕಷ್ಟು ಸಾಧನೆಗಳಿವೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಒಬಿಸಿ ವರ್ಗಗಳ ಜನಪ್ರಿಯ ಮತ್ತು ಅಗ್ರಗಣ್ಯ ನಾಯಕರಾಗಿದ್ದಾರೆ. ಹೀಗಾಗಿ ಪಕ್ಷವು ಒಬಿಸಿ ವರ್ಗಗಳ ಶ್ರೇಯೋಭಿವೃದ್ಧಿಗೆ ಪಕ್ಷವು ಇಡಬೇಕಾದ ಹೆಜ್ಜೆಗಳ ಕುರಿತು ಚಿಂತಿಸಲು ಅವರ ನೇತೃತ್ವದಲ್ಲಿ ಸಭೆ ನಡೆಸಿದೆ ಎಂದು ಪಾಟೀಲ ನುಡಿದಿದ್ದಾರೆ.

Tags: 60 seconds mb patilHK PatilM B Patilm b patil exclusive talksm b patil newsm.b patilMB Patilmb patil​mb patil 60 secondsmb patil bijapurmb patil chit chatmb patil congressmb patil fansmb patil housemb patil meetingmb patil ministermb patil mlamb patil newsmb patil news todaymb patil next cmmb patil oathmb patil on bjpmb patil photomb patil press meetmb patil sonmb patil speechmb patil today newsmb patil videomb patil videosmbpatilMinister MB Patil
Previous Post

Byrathi Basavaraj: ಬಿಕ್ಲು ಶಿವು ಮರ್ಡರ್ ಕೇಸ್ ನಲ್ಲಿ ಬೈರತಿ ಬಸವರಾಜ್ ಹೆಸರು – ರಾಜಕೀಯ ಪ್ರೇರಿತ F.I.R ..?! 

Next Post

Lakshmi Hebbalkar: ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post

Lakshmi Hebbalkar: ಮೀನುಗಾರರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada