ಕರೋನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪಿಎಂ ನರೇಂದ್ರ ಮೋದಿಯವರು ಮಹತ್ವದ ಕರೋನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ.
ಮಾಹಿತಿ ಪ್ರಕಾರ, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ ಎಂದು ಹೇಳಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಉಳಿದ ರಾಜ್ಯಗಳ ಸಿಎಂಗಳು ಕೂಡ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.