• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇವತ್ತು ಒಂದೇ ದಿನ ರಾಜ್ಯದಲ್ಲಿ 104 ಕರೋನಾ ಕೇಸ್ ಪತ್ತೆ

Any Mind by Any Mind
December 23, 2023
in ಕರ್ನಾಟಕ
0
ಮಂಡ್ಯ, ಚಿಕ್ಕಮಗಳೂರಲ್ಲಿ ಸೋಂಕು.. ಬೆಂಗಳೂರಲ್ಲಿ ಸಾವು.. ಅಲರ್ಟ್‌.. ಅಲರ್ಟ್‌..
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಇಂದು 104 ಜನರಿಗೆ ಕರೊನಾ ಸೋಂಕು (Corona virus) ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿ (Bengaluru) ನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ. ಕರೊನಾ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.

ಕಳೆದ 24 ಗಂಟೆಯಲ್ಲಿ 8 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Tags: BJPCongress PartyCoronaCovidCovid 19OxygenPositive caseಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಲೆಗಳ ನಿರ್ವಹಣೆಗೆ ಸರಕಾರ ಹಣವನ್ನೇ ಕೊಟ್ಟಿಲ್ಲ, ಇದಕ್ಕೆ ಸರಕಾರವೇ ಹೊಣೆ; HDK

Next Post

ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳಿಗಿಲ್ಲ ಪಾಠ!

Related Posts

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

by ಪ್ರತಿಧ್ವನಿ
July 14, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು. https://youtu.be/_88MGrTJXb0?si=TMbaKMg2Dn5lzJUR ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ...

Read moreDetails
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

Bidadi Township: ಬಿಡದಿ ಟೌನ್‌ಶಿಪ್‌ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ FIR

July 14, 2026
ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

ದುರಂತದ ಮಧ್ಯೆಯೂ ರಾಜಕೀಯ! ವಯನಾಡ್‌ನಿಂದ ಮಣಿಪುರದವರೆಗೆ ವಾಗ್ಯುದ್ಧ

July 14, 2026
Next Post
ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳಿಗಿಲ್ಲ ಪಾಠ!

ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ: ವಿದ್ಯಾರ್ಥಿಗಳಿಗಿಲ್ಲ ಪಾಠ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!