• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಭಾರತದ ವಿಮಾನಗಳಿಗೆ ನಿಷೇಧ ಹೇರಿದ ನಾಲ್ಕು ಪ್ರಬಲ ರಾಷ್ಟ್ರಗಳು

by
April 23, 2021
in ವಿದೇಶ
0
Share on WhatsAppShare on FacebookShare on Telegram

ದೇಶದಲ್ಲಿ ಕೋವಿಡ್‌ ಹಟ್ಟಹಾಸ ಮುಂದುವರಿದ ಹಿನ್ನೆಲೆಯಲ್ಲಿ ವಿದೇಶಿ ಪ್ರಯಾಣಿಕರ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಭಾರತದ ವಿಮಾನಗಳಿಗೆ ಫ್ರಾನ್ಸ್‌, ಬ್ರಿಟನ್‌ ಈಗಾಗಲೇ ನಿರ್ಬಂಧದ ಹೇರಿದ ಬೆನ್ನಲೇ ನೆರೆ ರಾಷ್ಟ್ರ ಯುಎಇ, ಕೆನಡಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಕೂಡ ಈ ಎರಡು ದೇಶಗಳ ಹಾದಿಯನ್ನೇ ಹಿಡಿದಿದೆ.

ADVERTISEMENT

ಭಾರತದಲ್ಲಿ ಕರೋನ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ದೇಶದಿಂದ ತರೆಳುವ ವಿಮಾನಗಳ ಪ್ರವೇಶ ನಿರ್ಬಂಧ ಮಾಡುತ್ತಿರುವ ದೇಶಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

ದೇಶದಲ್ಲಿ ಕರೋನ ಉಗ್ರ ಸ್ವರೂಪ ತಾಳಿದ್ದು ನೆರೆ ರಾಷ್ಟ್ರ ಯುಎಇ ಕೂಡ ಏಪ್ರಿಲ್‌ 24ರಿಂದ ಮುಂದಿನ 10 ದಿನಗಳ ಕಾಲ ಭಾರತದಿಂದ ಬರುವ ಎಲ್ಲಾ ರೀತಿಯ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದಾಗಿ ಅರಬ್‌ ಎಮಿರೇಟ್ಸ್‌ ಘೋಷಿಸಿದೆ.

ಭಾರತದಿಂದ ಕೆನಡಾಕ್ಕೆ ವಿಮಾನದಲ್ಲಿ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕರೋನ ಸೋಂಕು ಹೆಚ್ಚಿನ ಪತ್ತೆಯಾಗುತ್ತಿದ್ದು, ಮುಂದಿನ 30 ದಿನಗಳ ಕಾಲ ಭಾರತದಿಂದ ಕೆನಡಾಕ್ಕೆ ಆಗಮಿಸುವ ಎಲ್ಲಾ ವಾಣಿಜ್ಯ ಮತ್ತು ಖಾಸಗಿ ನಾಗರಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ” ಒಮರ್ ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

ಭಾರತ ಸೇರಿದಂತೆ ಕರೋನಾ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿರುವ ಎಲ್ಲಾ ದೇಶಗಳಿಂದ ಬರುವ ವಿಮಾನಗಳು ಆಸ್ಟ್ರೇಲಿಯಾಗೆ ಬರುವುದನ್ನು ಶೇ 30% ಕಡಿಮೆ ಮಾಡಿದ್ದೇವೆ ಎಂದು ಆಸೀಸ್‌ ಪ್ರಧಾನಿ ಸ್ಕಾಟ್‌ ಮಾರಿಸನ್‌ ಘೋಷಿಸಿದ್ದಾರೆ.

ಭಾರತದಲ್ಲಿ ಕರೋನಾ ಅಟ್ಟಹಾಸ ಹೆಚ್ಚಾಗಿರುವ ಕಾರಣ, ಭಾರತದಿಂದ ಬರುವ ಹೆಚ್ಚವರಿ ವಿಮಾನಗಳಿಗೆ ನಿಷೇಧ ಹೇರಿದೆ. ವಿಮಾನ ಸಂಚಾರ ವಿಷಯದ ಕುರಿತಾಗಿ ಇಂಗ್ಲೆಂಡ್ ನ ಹೌಸ್ ಆಫ್ ಕಾಮರ್ಸ್ ಭಾರತವನ್ನು ಕೆಂಪು ಪಟ್ಟಿಯಲ್ಲಿ ಸೇರಿಸಲು ನಿರ್ಣಾಯ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಈ ಮೊದಲು ಪ್ರಾನ್ಸ್, ಬ್ರಿಟನ್ ಮತ್ತು ಪಾಕಿಸ್ತಾನ ಭಾರತದಿಂದ ಬರುವ ವಿಮಾನಗಳನ್ನು ನಿಷೇಧಿಸಿತ್ತು.

Previous Post

Night Curfew: ರೈತರು ಬೆಳೆದ ತರಕಾರಿ ಹಣ್ಣುಗಳ ಬೆಲೆ ಕುಸಿತ, ರೈತ ಸಂಘದಿಂದ ಸಿಎಂಗೆ ಪತ್ರ

Next Post

ಹಿಂಬಾಗಿಲಿನಿಂದ ಪೊಲೀಸ್ ಲಾಕ್ಡೌನ್‌ ಜಾರಿ: ಹೈರಾಣಾಯ್ತು ಜನಜೀವನ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ವಿದೇಶ

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

by ಪ್ರತಿಧ್ವನಿ
April 27, 2026
0

 ಅಮೆರಿಕದಲ್ಲಿ H-1B ವೀಸಾ ನೀತಿಯನ್ನು ಕಠಿಣಗೊಳಿಸುವ ನಿಟ್ಟಿನಲ್ಲಿ ರಿಪಬ್ಲಿಕನ್ ಶಾಸಕರ ಗುಂಪೊಂದು ಹೊಸ ಮಸೂದೆಯನ್ನು ಮಂಡಿಸಿದ್ದು, ಇದು ವಿದೇಶಿ ಉದ್ಯೋಗಿಗಳ, ವಿಶೇಷವಾಗಿ ಭಾರತೀಯರ ನಡುವೆ ಆತಂಕವನ್ನು ಹೆಚ್ಚಿಸಿದೆ.ಅರಿಜೋನಾ...

Read moreDetails
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post

ಹಿಂಬಾಗಿಲಿನಿಂದ ಪೊಲೀಸ್ ಲಾಕ್ಡೌನ್‌ ಜಾರಿ: ಹೈರಾಣಾಯ್ತು ಜನಜೀವನ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada