• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ನಿಯಂತ್ರಿಸಲು ವೈಫಲ್ಯ: ಟ್ರೆಂಡ್ ಆಗುತ್ತಿದೆ #NoVoteTo_EvilModi

Any Mind by Any Mind
April 26, 2021
in ದೇಶ
0
ಕರೋನಾ ನಿಯಂತ್ರಿಸಲು ವೈಫಲ್ಯ: ಟ್ರೆಂಡ್ ಆಗುತ್ತಿದೆ #NoVoteTo_EvilModi
Share on WhatsAppShare on FacebookShare on Telegram

ಕರೋನಾ ಸೋಂಕಿನ ಎರಡನೇ ಅಲೆಯ ತೀವೃತೆಗೆ ಭಾರತ ತತ್ತರಿಸುತ್ತಿದೆ. ಕಳೆದ ವರ್ಷ ರಾಹುಲ್‌ ಗಾಂಧಿ ಎಚ್ಚರಿಸಿದ ʼಕರೋನಾ ಸುನಾಮಿʼ ನಿಜವಾಗಲೂ ಈ ಬಾರಿ ಅಪ್ಪಳಿಸಿದೆ. ದಿನವೊಂದಕ್ಕೆ 3.5 ಲಕ್ಷಗಳಷ್ಟು ಪ್ರಕರಣಗಳು ಕಂಡು ಬರುತ್ತಿವೆ. ಮೇ ತಿಂಗಳ ಮಧ್ಯಾವಧಿಯಲ್ಲಿ ಈ ದಿನವೊಂದಕ್ಕೆ 8 ರಿಂದ 10 ಲಕ್ಷ ಪ್ರಕರಣಗಳು ಕಂಡು ಬರಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ADVERTISEMENT

ಈ ನಡುವೆ, ಆಕ್ಸಿಜನ್‌ ಕೊರತೆಯಿಂದ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕರ್ನಾಟಕ ಮುಖ್ಯಮಂತ್ರಿಯಂತೂ, ಕೇಂದ್ರದಿಂದ ಆಕ್ಸಿಜನ್‌ ಬಾರದಿದ್ದರೆ ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚಬೇಕಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Farmers have been trying to make us aware of this govt’s agenda for more than 5 mos. We cannot expect to be untouched by the fire engulfing our neighbor. Sooner or later, the fire reaches our house. Let’s learn to put the fire out instead of adding fuel to it.#NoVoteTo_EvilModi pic.twitter.com/4lhrzIM5O9

— Navneet 🇺🇸 (@NKJammu) April 26, 2021

ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವು ಮಹಾನಗರಗಳಲ್ಲಿ ಚಿತಾಗಾರದ ಮುಂದೆ ಶವಗಳು ಸರತಿ ಸಾಲಿನಲ್ಲಿ ತಮ್ಮ ಸರದಿಗಾಗಿ ಕಾಯುತ್ತಿವೆ.

https://twitter.com/Sachin88617922/status/1386541566534164484

ಕೋವಿಡ್‌ ಎರಡನೇ ಅಲೆ ಬರುವ ಸೂಚನೆ ಇದ್ದಿದ್ದರೂ ಆಡಳಿತ ಎಚ್ಚರಗೊಳ್ಳದೆ, ಚುನಾವಣೆಯ ಪ್ರಚಾರದಲ್ಲಿ ನಿರತರಾದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಗರಿಕರ ಆಕ್ರೋಶ ವ್ಯಕ್ತವಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಂತೂ ಮೋದಿ ವಿರೋಧಿ ಅಭಿಪ್ರಾಯಗಳು ತೀವ್ರವಾಗಿ ವ್ಯಕ್ತವಾಗಿದ್ದು, #NoVoteTo_EvilModi ಎಂದು ಟ್ವಿಟರಿನಲ್ಲಿ ವ್ಯಾಪಕ ಟ್ರೆಂಡ್‌ ಆಗುತ್ತಿದೆ. ಇದುವರೆಗೂ #NoVoteTo_EvilModi ಎಂಬ ಹ್ಯಾಷ್‌ಟ್ಯಾಗ್‌ ಲಕ್ಷಾಂತರ ಬಾರಿ ಬಳಕೆಯಾಗಿವೆ. ಇದರ ಜೊತೆಗೆ #ModiDisasterForIndia #ModiHaiTohMumkinHai ಹ್ಯಾಷ್‌ಟ್ಯಾಗ್‌ಗಳೂ ಟ್ರೆಂಡ್‌ ಆಗಿವೆ.

https://twitter.com/aartic02/status/1386548082943217666

ಕೆಲವು ನೆಟ್ಟಿಗರಂತೂ 2016 ರ ನೋಟ್‌ಬ್ಯಾನ್‌ ಸಂಧರ್ಭದಲ್ಲಿ ಉಂಟಾದ ಸರತಿ ಸಾಲು ಹಾಗೂ ಶವಗಳ ಸರತಿ ಸಾಲನ್ನು ಸಮೀಕರಿಸಿದ್ದಾರೆ. ಹಾಗೂ ಈ ದುರಂತಗಳಿಗೆ ನರೇಂದ್ರ ಮೋದಿಯೇ ನೇರ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous Post

ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಲೆಕ್ಕ ಪರಿಶೋಧನೆಯೇ ನಡೆದಿಲ್ಲ: ಮುಖ್ಯ ಮಂತ್ರಿಗಳಿಗೆ ದೂರು ನೀಡಿದ ವಕೀಲ

Next Post

ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

ಕೋವಿಡ್‌ 2ನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ನೆರವು ಘೋಷಿಸಿದ ಅಮೇರಿಕಾ: ಕನ್ನಡದಲ್ಲಿ ಟ್ವೀಟ್‌ ಮಾಡಿದ ರಾಯಭಾರಿ ಕಚೇರಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada