• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನವರಿಯಲ್ಲಿ ಕೊರೊ‌ನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರ ಸೂಚನೆ

Any Mind by Any Mind
December 29, 2022
in Top Story, ದೇಶ
0
ಜನವರಿಯಲ್ಲಿ ಕೊರೊ‌ನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರ ಸೂಚನೆ
Share on WhatsAppShare on FacebookShare on Telegram

‘ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಹೆಚ್ಚಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ. ದೇಶದಲ್ಲಿ ಸೋಂಕು ಉತ್ತುಂಗಕ್ಕೇರಿದರೂ ಜೊತೆಗೆ ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ADVERTISEMENT

ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ. ನವದೆಹಲಿ: ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಕೇಂದ್ರ ಆರೋಗ್ಯ ಇಲಾಖೆಯ ಕೋವಿಡ್ ತಜ್ಞರ ಸಲಹಾ ಸಮಿತಿಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿ ಹೊರಬಿದ್ದಿದ್ದು, ಮುಂದಿನ ತಿಂಗಳು ದೇಶದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಮುನ್ನೆಚ್ವರಿಕೆ ನೀಡಿದೆ.

MoS, Health and Family welfare @DrBharatippawar inspected and reviewed the #COVID-19 preparedness Mock Drill at GB Pant Hospital, Port Blair today. pic.twitter.com/b5lN5GI4K5

— PIB in Andhra Pradesh (@pibvijayawada) December 27, 2022

‘ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಹೆಚ್ಚಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ. ದೇಶದಲ್ಲಿ ಸೋಂಕು ಉತ್ತುಂಗಕ್ಕೇರಿದರೂ ಜೊತೆಗೆ ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಅದನ್ನು ಆದರಿಸಿ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ವಹಿಸದೆ ಕೋವಿಡ್ ಮುನ್ನೆಚ್ಚರಿಕೆ ನಿರ್ವಹಿಸಿದರೆ ಪರಿಣಾಮಕಾರಿಯಾಗಿ ಪರಿಸ್ಥಿತಿ ಎದುರಿಸಬಹುದು. ಕೋವಿಡ್ ಉಪ ತಳಿ ಹೆಚ್ಚಳದಿಂದ ಸೋಂಕು ಹೆಚ್ಚಳ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸೋಂಕಿನ ಅಲೆ ಹೆಚ್ಚಾದರೂ ಸೋಂಕಿನ ತೀವ್ರತೆ ಕಡಿಮೆ ಸೋಂಕಿನ ಅಲೆ ಹೆಚ್ಚಾದರೂ ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

Tags: Covid 19ಆರೋಗ್ಯ ಇಲಾಖೆಕೇಂದ್ರ ಸರ್ಕಾರಚೀನಾ
Previous Post

ಬೆಳಗಾವಿ ಚಳಿಗಾಲದ ಅಧಿವೇಶನ ಗುರುವಾರ ಮುಕ್ತಾಯ : ಕಾಗೇರಿ ಘೋಷಣೆ

Next Post

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು: ಸಿದ್ದರಾಮಯ್ಯ

Related Posts

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್
Top Story

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

by ಪ್ರತಿಧ್ವನಿ
May 20, 2026
0

ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಹಕ್ಕಿ ಜ್ವರ (Bird Flu / Avian Influenza) ಭೀತಿ ಮತ್ತೆ ಆತಂಕ ಮೂಡಿಸಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿಗಳ ಅಸಹಜ ಸಾವು...

Read moreDetails
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

May 19, 2026
Next Post
ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು: ಸಿದ್ದರಾಮಯ್ಯ

ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕು: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!