ವ್ಯಾಕ್ಸಿನೇಷನ್: ಬದ್ಧತೆ ಮರೆತ ಮೋದಿ ಸರ್ಕಾರದ ಮಾನ ಉಳಿಸಲು ಹೋಗಿ ಆರ್ಥಿಕ ಹೊರೆ ಹೊತ್ತ ರಾಜ್ಯ ಸರ್ಕಾರ!

ವ್ಯಾಕ್ಸಿನೇಷನ್‌ ವಿಚಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿಕೊಂಡ ಎಡವಟ್ಟಿಗೆ ರಾಜ್ಯ ಸರ್ಕಾರ ಆರ್ಥಿಕ ಹೊರೆ ಹೊರುವಂತಾಗಿದೆ. ದಿ ಫೈಲ್‌ ಎಂಬ ಕನ್ನಡದ ಆನ್‌ಲೈನ್‌ ಪೋರ್ಟಲ್‌ ಮಾಡಿರುವ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ADVERTISEMENT ವ್ಯಾಕ್ಸಿನ್ ಕಂಡು ಹಿಡಿಯುವುದರಿಂದ ಹಿಡಿದು, ತಯಾರಿಕೆ, ವಾಕ್ಸಿನೇಷನ್(ಲಸಿಕೆ ನೀಡುವ)ವರೆಗೆ ಎಲ್ಲಾ ಕ್ರೆಡಿಟನ್ನೂ ತನ್ನ ಹೆಸರಿಗೆ ಪಡೆದುಕೊಂಡ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ನಿಜಾರ್ಥದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಬದ್ಧತೆ ತೋರದೆ ಕೇವಲ ಹೆಸರು ಗಳಿಸಿಕೊಳ್ಳುವುದರಲ್ಲೇ ಮಗ್ನರಾಗಿದ್ದೇ ಕರೋನಾ ಲಸಿಕೆ … Continue reading ವ್ಯಾಕ್ಸಿನೇಷನ್: ಬದ್ಧತೆ ಮರೆತ ಮೋದಿ ಸರ್ಕಾರದ ಮಾನ ಉಳಿಸಲು ಹೋಗಿ ಆರ್ಥಿಕ ಹೊರೆ ಹೊತ್ತ ರಾಜ್ಯ ಸರ್ಕಾರ!