• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ

ಪ್ರತಿಧ್ವನಿ by ಪ್ರತಿಧ್ವನಿ
November 6, 2021
in ವಿದೇಶ
0
53 ದೇಶಗಳಲ್ಲಿ ಕರೋನ ಹೊಸ ಅಲೆ; ಎಚ್ಚರಿಕೆ ರವಾನಿಸಿದ ವಿಶ್ವ ಆರೋಗ್ಯ ಸಂಸ್ಥೆ
Share on WhatsAppShare on FacebookShare on Telegram

ಸಾಂಕ್ರಾಮಿಕ ದಟ್ಟವಾಗಿ ಹರಡುವ ಇನ್ನೊಂದು ನಿರ್ಣಾಯಕ ಹಂತದಲ್ಲಿ ನಾವಿದ್ದೇವೆ. ಯೂರೋಪ್ ಈಗಾಗಲೇ ಒಂದು ವರ್ಷ ಹಿಂದೆ ಇದ್ದಂತೆ ಸಾಂಕ್ರಾಮಿಕದ ಕೇಂದ್ರ ಸ್ಥಾನವಾಗಿ ಮಾರ್ಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯೂರೋಪ್ ಮುಖ್ಯಸ್ಥ ಹನ್ಸ್ ಕ್ಲೂಗ್ ಹೇಳಿದ್ದಾರೆ.

ADVERTISEMENT

ಯೂರೋಪ್ ಮತ್ತು ಕೇಂದ್ರ ಏಷ್ಯಾದ 53 ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಕೊರೋನ ವೈರಸ್ ಸಾಂಕ್ರಾಮಿಕದ ಹೊಸ ಅಲೆ ವ್ಯಾಪಿಸುವ ಅಪಾಯ ಇದ್ದು, ಇದು ಈ ದೇಶಗಳ ಪಾಲಿಗೆ ನೈಜ ಅಪಾಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.ಈ ಪೈಕಿ ಕೆಲ ದೇಶಗಳು ಈಗಾಗಲೇ ಹೆಚ್ಚು ಹರಡುವ ಸಾಮರ್ಥ್ಯವಿರುವ ಡೆಲ್ಟಾ ಪ್ರಬೇಧದ ಹೊಸ ಅಲೆಯ ವಿರುದ್ಧ ಹೋರಾಡುತ್ತಿವೆ ಎಂದು ಹೇಳಿದೆ.

“ಹೊಸ ಪ್ರಕರಣಗಳು ಮತ್ತು ಬೆಳವಣಿಗೆ ವೇಗ ಮತ್ತೆ ದಾಖಲೆ ಮಟ್ಟ ತಲುಪಲು ಆರಂಭವಾಗಿವೆ. ಪೌರಾತ್ಯ ಪ್ರದೇಶವಾದ ಹಿಂದಿನ ಸೋವಿಯತ್ ಒಕ್ಕೂಟದಿಂದ ಕೇಂದ್ರ ಏಷ್ಯಾವರೆಗಿನ ಪ್ರದೇಶ ತೀರಾ ಕಳವಳಕಾರಿ” ಎಂದು ಅವರು ಬಣ್ಣಿಸಿದ್ದಾರೆ.

ಸಾವು ಮತ್ತು ಹೊಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೂರೋಪಿಯನ್ ದೇಶಗಳು ಮತ್ತಷ್ಟು ಹರಡುವಿಕೆ ತಡೆಯಲು ಕಠಿಣ ಪರಿಶ್ರಮ ವಹಿಸಬೇಕಿದೆ.

ವಿಶ್ವ ಆರೋಗ್ಯ ಸಂಘಟನೆಯ ಪ್ರಾದೇಶಿಕ ಕಾರ್ಯಾಲಯದ ಮುಖ್ಯಸ್ಥ ಡಾ. ಹ್ಯಾನ್ಸ್ ಕ್ಲೂಸ್ ಇವರು ಪತ್ರಕರ್ತರಿಗೆ ಹೇಳುತ್ತಾ, ಯೂರೋಪನಲ್ಲಿ ರೋಗಿಗಳ ಸಂಖ್ಯೆ ಪುನಃ ಹೆಚ್ಚುತ್ತಿದೆ. ಇದು ಹೀಗೆ ಮುಂದುವರಿದರೆ ಫೆಬ್ರುವರಿ ವರೆಗೆ ಇನ್ನು 5 ಲಕ್ಷ ಜನರು ಕೊರೋನಾದಿಂದ ಸಾವನ್ನಪ್ಪುವ ಸಾಧ್ಯತೆಯಿದೆ. ನಾವು ಈ ಮಹಾಮಾರಿಯ ಹೆಚ್ಚುವಿಕೆಯ ಒಂದು ಗಂಭೀರ ಹಂತದಲ್ಲಿದ್ದೇವೆ. ಯುರೋಪ್ ಮತ್ತೊಮ್ಮೆ ಸಾಂಕ್ರಾಮಿಕ ರೋಗದ ಕೇಂದ್ರಸ್ಥಾನವಾಗಿದೆ. ಎಲ್ಲಿ ನಾವು ಒಂದು ವರ್ಷದ ಮೊದಲು ಇದ್ದೇವೆ, ಕೋರೋನಾ ಸಂಸರ್ಗ ತಡೆಯುವುದ್ದಕ್ಕಾಗಿ ಉಪಾಯಗಳು ಯೋಗ್ಯ ಪದ್ಧತಿಯಿಂದ ಮಾಡದೆ ಅದು ಪುನಃ ಹೆಚ್ಚಿದೆ. ಕೆಲವು ಭಾಗದಲ್ಲಿ ಲಸಿಕೆಯ ಪ್ರಮಾಣ ಕಡಿಮೆ ಇರುವುದರಿಂದ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ.

ಯೂರೋಪ್ ಪ್ರದೇಶದಲ್ಲಿ ಒಂದು ವಾರದಲ್ಲಿ ಸುಮಾರು 18 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಶೇಕಡ 6ರಷ್ಟು ಏರಿಕೆಯಾಗಿದ್ದು, ಸಾವಿನ ಸಂಖ್ಯೆ 24 ಸಾವಿರ ದಾಟಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇಕಡ 12ರಷ್ಟು ಅಧಿಕ.

Tags: Covid 19covid19ಕರೋನಾಕೋವಿಡ್-19
Previous Post

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

Next Post

ತೈಲ ಬೆಲೆ ಇಳಿಕೆಗೆ ಮೋದಿಯವರು ಹೊಗಳಿಕೆಗೆ ಎಷ್ಟು ಅರ್ಹರು?

Related Posts

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?
Top Story

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿ ಎಂಬ ಹೇಳಿಕೆ ಬೆನ್ನಲ್ಲಿಯೇ ಇದೀಗ ಅಡುಗೆ ಎಣ್ಣೆ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ...

Read moreDetails
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

May 1, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
Next Post
ಮೋದಿ ಕನಸಿನ ಟೈಗರ್ ಸಫಾರಿಯಲ್ಲಿ ಹೇಳಿದ್ದು 163, ಕಡಿದಿದ್ದು ಹತ್ತು ಸಾವಿರ ಮರ !

ತೈಲ ಬೆಲೆ ಇಳಿಕೆಗೆ ಮೋದಿಯವರು ಹೊಗಳಿಕೆಗೆ ಎಷ್ಟು ಅರ್ಹರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada