• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನ 4ನೇ ಅಲೆ ಭೀತಿ : ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಚಿವ ಡಾ.ಕೆ.ಸುಧಾಕರ್ ಸಲಹೆ

Any Mind by Any Mind
April 25, 2022
in ಕರ್ನಾಟಕ
0
Share on WhatsAppShare on FacebookShare on Telegram

ಕರೋನ ಮೂರನೇ ಅಲೆಯ ಕಂಟಕ ಮುಗಿತು ಅನ್ನುವಾಗಲೇ ನಾಲ್ಕನೇ ಅಲೆಯ ಭಾರತದಾದ್ಯಂತ ಆವರಿಸುವ ಭೀತಿ ಶುರುವಾಗಿದ್ದು. ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆಯನ್ನು ಸಿಎಂ ಬೊಮ್ಮಾಯಿ ಕರೆದಿದ್ದಾರೆ ಅದಕ್ಕೂ ಮುನ್ನ ಆರೋಗ್ಯ ಸಚಿವ ಡಾಕ್ಟರ್‌ ಸುಧಾಕರ್ ಈ ಮಾಸ್ಕ್ ಕಡ್ಡಾಯವಾಗಿ ದರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಹೌದು ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಸಿದ್ದಾರೆ.

ಮುಂದುವರೆದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರಾಣಾ ದಂಪತಿಗಳನ್ನು 14 ದಿನ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ

Next Post

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ಆರೋಪ : ಹಿಂದೂ ಪರ ಸಂಘಟನೆಗಳಿಂದ ಮತ್ತೊಂದು ವಿವಾದ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!