ಕರ್ನಾಟಕದ ವಿವಿಧ ನಿಗಮ ಮಂಡಳಿಗಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೇ 47 ನಿಗಮ ಮಂಡಳಿಗಳ ಪೈಕಿ 22 ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದೀಗ ಆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದ್ದು, ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವುದರ ವಿವರ ಈ ಕೆಳಗಿನಂತಿದೆ.

ನಿಗಮ-ಮಂಡಳಿಗೆ ಹೊಸ ಅಧ್ಯಕ್ಷರ ಪಟ್ಟಿ ಇಲ್ಲಿದೆ;
- ಸಫಾಯಿ ಕರ್ಮಚಾರಿ ನಿಗಮ – ಕೆ.ಪಿ.ವೆಂಕಟೇಶ್
- ಅಲೆಮಾರಿ ಅಭಿವೃದ್ಧಿ ನಿಗಮ-ದೇವೇಂದ್ರನಾಥ್.ಕೆ
- ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
- ವಸ್ತುಪ್ರದರ್ಶನ ಪ್ರಾಧಿಕಾರ-ಮಿರ್ಲೆ ಶ್ರೀನಿವಾಸ
- ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ್
- ದ್ರಾಕ್ಷಿ, ವೈನ್ ಬೋರ್ಡ್ – N.M.ರವಿ ನಾರಾಯಣ ರೆಡ್ಡಿ
- ರೇಷ್ಮೆ ಮಾರಾಟ ಮಂಡಳಿ – ಬಿ.ಸಿ.ನಾರಾಯಣ ಸ್ವಾಮಿ
- ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
- ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
10.ಪಶ್ಚಿಮ ಘಟ್ಟಗಳ ಕಾರ್ಯಪಡೆ – ಗೋವಿಂದ ನಾಯ್ಕ್ - ಮೈಸೂರು ಮೃಗಾಲಯ ಪ್ರಾಧಿಕಾರ-M.ಶಿವಕುಮಾರ್
- ಅರಣ್ಯ ಅಭಿವೃದ್ಧಿ ನಿಗಮ-ರೇವಣ್ಣಪ್ಪ ಕೋಳಗಿ
- ಜೀವ ವೈವಿದ್ಯ ಮಂಡಳಿ – ರವಿಕಾಳಪ್ಪ
- ಕುರಿ, ಉಣ್ಣೆ ಅಭಿವೃದ್ಧಿ ನಿಗಮ-ಧರ್ಮಣ್ಣ ದೊಡ್ಡಮನೆ
- ಮೀನುಗಾರಿಕೆ ಅಭಿವೃದ್ಧಿ ನಿಗಮ-A.V.ತೀರ್ಥರಾಮ
- ಪೇಂಟ್ಸ್, ವಾರ್ನಿಷ್ – ರಘು ಕೌಟಿಲ್ಯ
- ಜವಳಿ ಅಭಿವೃದ್ಧಿ ನಿಗಮ- ವಿರೂಪಾಕ್ಷಗೌಡ
- ಖಾದಿ, ಗ್ರಾಮೋದ್ಯೋಗ ಮಂಡಳಿ-K.V.ನಾಗರಾಜ್
- ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಅಷ್ಟಗಿ
- ತುಂಗಾಭದ್ರ ಯೋಜನೆ (ಕಾಡಾ)-ಕೊಲ್ಲಾ ಶೇಷಗಿರಿ ರಾವ್
- ಕಾವೇರಿ ಜಲಾನಯನ ಯೋಜನೆ-ನಿಜಗುಣರಾಜು
- ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ತುಬಾಕಿ