• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭ್ರಷ್ಟಾಚಾರ, ಕಳಪೆ ಕಾಮಗಾರಿ ಹೆಚ್ಚಾಗಿದೆ.. ನನ್ನ ಮಾತಿಗೆ ಬದ್ಧ

ಕೃಷ್ಣ ಮಣಿ by ಕೃಷ್ಣ ಮಣಿ
April 10, 2025
in ಕರ್ನಾಟಕ, ರಾಜಕೀಯ, ಶೋಧ
0
ಭ್ರಷ್ಟಾಚಾರ, ಕಳಪೆ ಕಾಮಗಾರಿ ಹೆಚ್ಚಾಗಿದೆ.. ನನ್ನ ಮಾತಿಗೆ ಬದ್ಧ
Share on WhatsAppShare on FacebookShare on Telegram

ದೇಶದಲ್ಲಿ ಕರ್ನಾಟಕ ನಂಬರ್ ಒನ್ ಭ್ರಷ್ಟಾಚಾರ ರಾಜ್ಯ ಎಂಬ ಬಸವರಾಜ್ ರಾಯರೆಡ್ಡಿ ಹೇಳಿಕೆ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ. ಈ ವಿಚಾರದ ಬಗ್ಗೆ ಬಸವರಾಜ್ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ನಾನು ಕೊಪ್ಪಳ ಜಿಲ್ಲಾ ಪರಿಷತ್ತಿನ ಸಭಾಂಗಣದ ಸಭೆಯಲ್ಲಿ ಹಾಜರಾಗಿದ್ದೆ. ಕಲ್ಯಾಣ ಕರ್ನಾಟಕದಲ್ಲಿ ಕಳೆದ ಇಪ್ಪತ್ತು ವರ್ಷಗಳ ಅಭಿವೃದ್ಧಿ ಬಗ್ಗೆ ಚರ್ಚೆ ಆಗ್ತಿತ್ತು. ಅಲ್ಲಿ ಹಿಂದುಳಿದ ಜಿಲ್ಲೆಗಳ ಬಗ್ಗೆಯೂ ಚರ್ಚೆ ನಡೀತ್ತಾ ಇತ್ತು. ನಾನು ಇದನ್ನು ಮಾಧ್ಯಮಗಳಿಗೆ ಕೊಟ್ಟ ಹೇಳಿಕೆ ಅಲ್ಲ. ನನಗೇನು ಭಯ ಇಲ್ಲ, ಸಿಎಂ ನನಗೇನು ಇಲ್ಲ. ಏನೇ ಇದ್ದರೂ ಧೈರ್ಯ ವಾಗಿ ಹೇಳ್ತೀನಿ. ಗುಣಮಟ್ಟದ ಕಾಮಗಾರಿಗಳು ಆಗುತ್ತಿಲ್ಲ. ಹಳೆ ಮೈಸೂರು ಭಾಗದಲ್ಲಿ ಹೇಗೋ ಸರಿಯಾಗಿ ಆಗುತ್ತದೆ. ಆದರೆ ನಮ್ಮಲ್ಲಿ ಯಾಕೆ ಗುಣಮಟ್ಟದ ಕಾಮಗಾರಿ ಗಳು ಆಗುತ್ತಿಲ್ಲ..? ಭ್ರಷ್ಟ ರಾಜ್ಯ ವ್ಯವಸ್ಥೆ ಆಗಿ ಬಿಟ್ಟಿದೆ ಎಂದು ಹೇಳಿದ್ದೆ ಎಂದಿದ್ದಾರೆ.

ADVERTISEMENT

ಮುಖ್ಯಮಂತ್ರಿಗಳಿಗೆ ಕೊಡುವ ರಿಪೋರ್ಟ್‌ನಲ್ಲಿ ಕೊಡಿ ಎಂದು ಹೇಳಿದ್ದೇನೆ. ದು ಮಾಧ್ಯಮಕ್ಕೆ ಕೊಟ್ಟ ಮಾಹಿತಿ ಅಲ್ಲ, ಅಧಿಕಾರಿಗಳ ಸಭೆಯಲ್ಲಿ ಹೇಳಿದ್ದೇನೆ. ಅಸೆಂಬ್ಲಿಯಲ್ಲೂ ಇದನ್ನು ಸರಿ ಮಾಡುವಂತೆ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸರ್ಕಾರದ ಸಮಸ್ಯೆ ಅಲ್ಲ. ನಮ್ಮ ರಾಜ್ಯ ಸುಧಾರಣೆ ಆಗಬೇಕೆಂದು ನಮ್ಮೆಲ್ಲರ ಆಸೆ. ನಾವೆಲ್ಲರೂ ಕೆಟ್ಟು ಹೋಗಿದ್ದೇವೆ ನಾವು ಸರಿ ಇಲ್ಲ ಎಂದು ಹೇಳಿದ್ದೇವೆ. ನಾಮಪತ್ರ ಕೊಟ್ಟ ದಿನದಿಂದಲೇ ಭ್ರಷ್ಟಾಚಾರ ಶುರುವಾಗ್ತದೆ ಎಂದು ಹೇಳಿದ್ದೇನೆ. ಸಿದ್ದರಾಮಯ್ಯ ಸರ್ಕಾರ ಹಾಗೂ ನಮ್ಮ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ನಾನು ಹೇಳಿಲ್ಲ. ಭ್ರಷ್ಟಾಚಾರ ವ್ಯವಸ್ಥೆ ನಮ್ಮ ರಾಜ್ಯಕ್ಕೆ ಏನು ಬಂದಿದೆ ಅದು ಹೋಗಬೇಕು ಎಂದಿದ್ದೇನೆ ಎನ್ನುವ ಮೂಲಕ ಸಮರ್ಥಿಸಿಕೊಂಡಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಕಳಪೆ ಕಾಮಗಾರಿ ಮಾಡೋರರನ್ನು ಸಸ್ಪೆಂಡ್ ಮಾಡಿ, ಯುವ ನಾಯಕರಾದ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳ ಬಗ್ಗೆ ಗೌರವ ಇದೆ. ನನಗೆ ಅವ್ರು ಮುಂದೆ ಅಧಿಕಾರ ಕೊಡ್ತಾರೋ ಇಲ್ವೋ..? ಮಂತ್ರಿ ಮಾಡಲಿ ಬಿಡಲಿ, ಇವತ್ತೆ ಈ ಜವಾಬ್ದಾರಿ ಬಿಡಿ ಅಂದರೆ ಬಿಡಲು ಸಿದ್ದನಿದ್ದೇನೆ. ಇದನ್ನು ಪತ್ರಿಕೆಯಲ್ಲಿ ಹೇಳಿಲ್ಲ, ಆಮೇಲೆ ನಾನು ಯಾವುದೇ ಪಕ್ಷವನ್ನು ದೋಷಣೆ ಮಾಡಿಲ್ಲ. ಕರ್ನಾಟಕ ಹಿತದೃಷ್ಟಿಯಿಂದ ನಾನು ಇದನ್ನು ಹೇಳಿದ್ದೇನೆ, ಹೊರತು, ನಮ್ಮ ಸರ್ಕಾರ ಭ್ರಷ್ಟಾಚಾರದಲ್ಲಿದೆ ಎಂದು ಹೇಳಿಲ್ಲ. ಬಿಜೆಪಿ ಜೆಡಿಎಸ್‌ನಂತೆ ಮಹಾ ಭ್ರಷ್ಟಾಚಾರ ಆಡಳಿತ ನಾವು ಕೊಟ್ಟಿಲ್ಲ. ಯಾಕೆಂದರೆ ಅವರೇ ಜೈಲಿಗೆ ಹೋಗಿ ಬಂದಿದ್ದಾರೆ ಎಂದಿದ್ದಾರೆ.

Siddaramaiah: ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲ ಗೆಹ್ಲೋಟ್ ಗೆ ಮನವಿ..! #corruption #prosecution

ಭ್ರಷ್ಟಾಚಾರ ಮುಂದುವರಿಸಿಕೊಂಡು ಬರುತ್ತಿದೆ. ಇದು ನಿಲ್ಲಬೇಕು ಅಂತಾ ಹೇಳಿದ್ದೇನೆ. ಇಡೀ ವ್ಯವಸ್ಥೆ ಹಾಳಾಗಿ ಹೋಗಿದೆ. ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರ ವ್ಯವಸ್ಥೆ ಕಡಿವಾಣಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಇವತ್ತಿನ ಆಡಳಿತದಲ್ಲಿ ಕರೆಪ್ಸನ್ ಇಲ್ಲ ಅಂತಾ ಹೇಳೋಕೆ ಸಾಧ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಕಳಪೆ ಕಾಮಗಾರಿಗಳು ನಡೆಯುತ್ತಿವೆ. ಹಿಂದಿನ ಸರ್ಕಾರಗಳು ಮಾಡಿರೋ ಮಹಾ ಭ್ರಷ್ಟಾಚಾರದ ಬಗ್ಗೆಯೂ ಚರ್ಚೆ ಮಾಡಲಿ. ನಾನು ಆತ್ಮವಂಚನೆ ಮಾಡಿಕೊಂಡು ಮಾತಾಡುತ್ತಿಲ್ಲ. ನಾವು ನಾವೇ ಆತ್ಮವಲೋಕನ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಅಭಿವೃದ್ಧಿಯಲ್ಲಿ ಗುಣಮಟ್ಟ ಬರಬೇಕು, ಅಲ್ಲಿರುವ ಭ್ರಷ್ಟಾಚಾರ ಕಡಿಮೆ ಆಗಬೇಕು ಎಂದಿದ್ದೇನೆ. ಈ ಮಾತಿಗೆ ನಾನು ಎಂದಿಗೂ ಬದ್ದನಿದ್ದೇನೆ ಎನ್ನುವ ಮೂಲಕ ಸಮರ್ಥನೆ ಮಾಡಿಕೊಂಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

Next Post

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್‌ ಆಗ್ರಹ.. ಕಾಂಗ್ರೆಸ್‌ ಕಂಗಾಲು..

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್‌ ಆಗ್ರಹ.. ಕಾಂಗ್ರೆಸ್‌ ಕಂಗಾಲು..

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್‌ ಆಗ್ರಹ.. ಕಾಂಗ್ರೆಸ್‌ ಕಂಗಾಲು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada