• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

PSI ಹುದ್ದೆ ಮಾತ್ರವಲ್ಲ KPSC ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ :‌ ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ಪ್ರತಿಧ್ವನಿ by ಪ್ರತಿಧ್ವನಿ
April 30, 2022
in ಕರ್ನಾಟಕ
0
Share on WhatsAppShare on FacebookShare on Telegram
ADVERTISEMENT

ಸರ್ಕಾರಿ ಹುದ್ದೆಗಳ ಭರ್ತಿ ನೇಮಕದ ಭ್ರಷ್ಟಾಚಾರ ಸಂಬಂಧಿ  ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಪಿಎಸ್‍ಐ ಹುದ್ದೆಗೆ ಮಾತ್ರವಲ್ಲ KPSC  ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. KPSC ಅಧ್ಯಕ್ಷ ಸದಸ್ಯರಾಗಲು ಕೋಟಿ  ಕೋಟಿ ಕೊಟ್ಟು ಅಧಿಕಾರ ನಡೆಸೋರು ಸುಮ್ಮನೇ ಇರ್ತಾರೆಯೇ. KPSC  ಅಧ್ಯಕ್ಷನಾಗಿದ್ದ ಶಾಂ ಭಟ್ ಮನೆಯಲ್ಲಿ ಭ್ರಷ್ಟಾಚಾರ ವಿರೋಧಿ ದಳಗಳು ದಾಳಿಯಾದಾಗ ಏನೆಲ್ಲ ಸಿಕ್ಕಿದೆ ಎಂಬುದನ್ನು ನಾಡಿನ ಜನತೆ ನೋಡಿಲ್ಲವೇ ಎಂದು ಕಿಡಿಕಾರಿದ್ದಾರೆ.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಪಿಎಸ್‍ಐ ಹುದ್ದೆಗೆ ಮಾತ್ರವಲ್ಲ KPSC  ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ . ಎಡಲ್ಲಾ ಸರ್ಕಾರ ಅವಧಿಯಲ್ಲೂ ಈ ಭಷ್ಟಾಚಾರ ನಡೆದಿದೆ. ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಕೇಳಿ, ತಮ್ಮ ಅಧಿಕಾರದ ಅವಧಿಯಲ್ಲಿ KPSC ಸಂಸ್ಥೆಗೆ ಯಾವ ಸದಸ್ಯರನ್ನು ಹಣ ಇಲ್ಲದೇ ಪ್ರಮಾಣಿಕವಾಗಿ ನೇಮಕ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂಬುದು ಸರಿಯಲ್ಲ. ಈ ಹಿಂದೆಯೂ ಪೊಲೀಸ್ ನೇಮಕಾತಿಯಲ್ಲಿ ಅವ್ಯವಹಾರ ನಡೆಯುತ್ತಲೇ ಇದೆ ಎಂದು ಆರೋಪಿಸಿದ್ದಾರೆ.

ಹುಬ್ಬಳ್ಳಿ ಗಲಾಟೆಗೆ ಕಾರಣವಾದ ಕುಟುಂಬದವರಿಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಫೂಡ್ ಕಿಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು,  ಜಮೀರ್ ಅಹ್ಮದ್ ಖಾನ್ ಯಾವಾಗಲೂ ಹಿಂದೂ ವಿರೋಧಿ ಸರ್ಕಾರದ ವಿರುದ್ದವಿದ್ದಾನೆ. ಪೊಲೀಸ್ ಠಾಣೆ ಹಾಗೂ ದೇವಸ್ಥಾನದ ಮೇಲೆ ಕಲ್ಲು ಒಗೆಯೋರು. ಅಂಥವರ ಬಂಧನವಾದ ಬಳಿಕ ಹೋಗಿ ಸನ್ಮಾನ ಮಾಡುವುದು ಮಾಡುತ್ತಾನೆ. ಹಾಗಾದರೆ ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಸ್ವಪಕ್ಷದ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು, ನಮ್ಮವರದ್ದೇ ಸಲುಗೆಯಿದೆ, ಎಲ್ಲಾ ಅಡ್ಜೆಸ್ಟ್ಮೆಂಟ್ ಇರೋ ಕಾರಣ ಹೀಗಾಗುತ್ತಿದೆ ಇಂಥವರನ್ನು ಗೃಹ ಸಚಿವರು ಒದ್ದು ಒಳಗೆ ಹಾಕಬೇಕೆಂದು ಯತ್ನಾಳ ಒತ್ತಾಯ ಎಂದು ಹೇಳಿದ್ದಾರೆ.

ಗಲಭೆ ಮಾಡಿದೋರ್ನ ಹೇಗೆ ಒಳಗೆ ಹಾಕಲಾಗಿದೆಯೋ ಹಾಗೇ ಜಮೀರ್ ನನ್ನು ಒಳಗೆ ಹಾಕದೇ ಅಡ್ಜೆಸ್ಟ್ಮೆಂಟ್‌ ಸರ್ಕಾರ ಮಾಡ್ತಾರೆ!
Tags: BJPCongress PartyCovid 19KPSC ನೇಮಕPSI ಹುದ್ದೆಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಸನಗೌಡ ಪಾಟೀಲ್ ಯತ್ನಾಳ್ಬಿ ಎಸ್ ಯಡಿಯೂರಪ್ಪಬಿಜೆಪಿಯತ್ನಾಳ್ಸಿದ್ದರಾಮಯ್ಯ
Previous Post

PSI ನೇಮಕಾತಿ ಅಕ್ರಮ ಒಪ್ಪಿಕೊಂಡ ಆರಗ ಜ್ಞಾನೇಂದ್ರ ಯಾವ ನೈತಿಕತೆಯಿಂದ ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆ?  ಸಿದ್ದಾರಾಮಯ್ಯ

Next Post

ಹಾರ್ದಿಕ್‌ ಗೆ 100ನೇ ಐಪಿಎಲ್ ಪಂದ್ಯ: ಟಾಸ್‌ ಗೆದ್ದ ಆರ್‌ ಸಿಬಿ ಬ್ಯಾಟಿಂಗ್‌ ಆಯ್ಕೆ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ಹ್ಯಾಜಲ್‌ವುಡ್ ದಾಳಿಗೆ ದಿಕ್ಕೆಟ್ಟ ಲಕ್ನೋ: ಆರ್ ಸಿಬಿಗೆ 18 ರನ್ ಜಯ

ಹಾರ್ದಿಕ್‌ ಗೆ 100ನೇ ಐಪಿಎಲ್ ಪಂದ್ಯ: ಟಾಸ್‌ ಗೆದ್ದ ಆರ್‌ ಸಿಬಿ ಬ್ಯಾಟಿಂಗ್‌ ಆಯ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada