ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಅದು ಬಿಟ್ಟು ಇಲಾಖೆಗಳ ಕಾರ್ಯದರ್ಶಿ ಕೈಯಲ್ಲಿ ಮಾಡಿಸ್ತೀವಿ ಅಂದ್ರೆ ಏನು? ಇದು ಕಣ್ಣೊರೆಸುವ ತಂತ್ರ ಅಲ್ವಾ, ಪ್ರಕರಣ ಮುಚ್ಚಿಹಾಕೋ ಯತ್ನ. ನಾವು ರಾಜ್ಯಪಾಲರಿಗೆ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಬಿಡಿಎನಲ್ಲಿ 300 ಕೋಟಿ ನಷ್ಟವಾಗಿದೆ ಅಂತಾರೆ, ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳೀದ್ದಾರೆ.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು
https://youtube.com/live/8u9LYqygxc0
Read moreDetails