• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಗೆ ಭ್ರಷ್ಟಾಚಾರವೇ ಆಕ್ಸಿಜನ್‌: ಪ್ರಧಾನಿ ಮೋದಿ

Any Mind by Any Mind
March 16, 2024
in Top Story, ಕರ್ನಾಟಕ
0
ಕಾಂಗ್ರೆಸ್‌ ಗೆ ಭ್ರಷ್ಟಾಚಾರವೇ ಆಕ್ಸಿಜನ್‌: ಪ್ರಧಾನಿ ಮೋದಿ
Share on WhatsAppShare on FacebookShare on Telegram

ಕಲಬುರಗಿ (Kalaburagi):  ಕಾಂಗ್ರೆಸ್ (congress) ಲೂಟಿಯಲ್ಲಿ ನಿರತವಾಗಿದೆ. ಭ್ರಷ್ಟಾಚಾರವೇ ಕಾಂಗ್ರೆಸ್‌ ಗೆ ಆಕ್ಸಿಜನ್‌ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ (loksabha election) ಪ್ರಚಾರ ಆರಂಭಿಸಿದ ಮೋದಿ ಅವರು, ಕಲ್ಲಿದ್ದಲಿನ ಕಪ್ಪುತನವನ್ನು ಹೋಗಲಾಡಿಸಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಂತಹವರಿಗೆ ಭ್ರಷ್ಟಾಚಾರವೇ ಆಮ್ಲಜನಕ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಎಷ್ಟೇ ಬಾರಿ ತಮ್ಮ ಉಡುಪುಗಳನ್ನು ಬದಲಾಯಿಸಿದರೂ ಅವರ ದುಷ್ಕೃತ್ಯಗಳು ಬದಲಾಗುವುದಿಲ್ಲ, ಈ ಬಗ್ಗೆ ಜಾಗೃತರಾಗಿರುವ ಕರ್ನಾಟಕದ ಮಂದಿ ಕಾಂಗ್ರೆಸ್ ನೆಡೆಗೆ ಆಕ್ರೋಶಗೊಂಡಿದ್ದಾರೆ. ಹಲವು ಅವಕಾಶಗಳು ಸಿಕ್ಕಿದ್ದರೂ ಕಾಂಗ್ರೆಸ್ ಸುಧಾರಣೆ ಮಾಡಿಕೊಳ್ಳುವುದಕ್ಕೆ ತಯಾರಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಬಹಿರಂಗವಾಗಿಯೇ ಬೆಂಬಲ ಸಿಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಉಂಟುಮಾಡಲಾಗುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಜನತೆಗೆ ಕಾಂಗ್ರೆಸ್ ಬಗ್ಗೆ ಸತ್ಯ ಅರಿವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಬಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಗುಲ್ಬರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ ಜಾಧವ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

#karnataka #kalaburgi #loksabhaelection #pmmodi #narendramodi #bjp #congress







Previous Post

ಚಾ.ನಗರ ‘ಲೋಕ’ ಅಖಾಡ ರಂಗು.. ಸೂಕ್ತ ‘ಹುರಿಯಾಳಿ’ಗೆ ಕೈ ಹುಡುಕಾಟ.. ಬಿಜೆಪಿಗೆ ‘ಬಾಲ’ ಬಲ..! ಗೆಲುವು ಯಾರಿಗೆ ಅನ್ನೋದೇ ಕುತೂಹಲ

Next Post

ಲೋಕಸಭಾ ಚುನಾವಣೆಗೆ ಮೂಹೂರ್ತ.. ಕರ್ನಾಟಕದಲ್ಲಿ ಭರ್ಜರಿ ತಯಾರಿ..

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಲೋಕಸಭಾ ಚುನಾವಣೆಗೆ ಮೂಹೂರ್ತ.. ಕರ್ನಾಟಕದಲ್ಲಿ ಭರ್ಜರಿ ತಯಾರಿ..

ಲೋಕಸಭಾ ಚುನಾವಣೆಗೆ ಮೂಹೂರ್ತ.. ಕರ್ನಾಟಕದಲ್ಲಿ ಭರ್ಜರಿ ತಯಾರಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada