• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಧಿಕಾರಕ್ಕೇರಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹಕ್ಕೆ ಮಾಸ್ಟರ್ ಪ್ಲಾನ್ ಮಾಡಿದ ಪಂಜಾಬ್ ಎಎಪಿ : ಕೇಜ್ರಿವಾಲ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
March 18, 2022
in ದೇಶ
0
ಕರೋನಾ ಎರಡನೇ ಅಲೆ: 6 ದಿನ ಲಾಕ್‌ಡೌನ್‌ ಘೋಷಿಸಿದ ದೆಹಲಿ ಸರ್ಕಾರ
Share on WhatsAppShare on FacebookShare on Telegram

ADVERTISEMENT

ಯಾರಾದರೂ ನಿಮ್ಮ ಬಳಿ ಲಂಚ ಕೇಳಿದರೆ ಇಲ್ಲ ಎನ್ನದೇ ಕೊಡಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಸಾರ್ವಜನಿಕರಿಗೆ ಒಂದು ಉಪಾಯ ಹೇಳಿಕೊಟ್ಟಿದ್ದಾರೆ.

ಹೌದು, ಪಂಜಾಬ್​​ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್​ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಮಾನ್ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ದೆಹಲಿ ಸಿಎಂ ಕೇಜ್ರಿವಾಲ್​, ಲಂಚ ಕೇಳುವರಿಗೆ ಇಲ್ಲ ಎನ್ನದೆ ಹಣ ನೀಡಿ, ಅವರಿಗೆ ಹಣ ನೀಡಿದ ಸಂಭಾಷಣೆ ಅಥವಾ ಅದರ ರೆಕಾರ್ಡ್ ಮಾಡಿಕೊಳ್ಳಿ. ಬಳಿಕ, ಆಡಿಯೋ/ವಿಡಿಯೋ ವನ್ನು ನೇರವಾಗಿ ಸಿಎಂ ಅವರ ವಾಟ್ಸಾಪ್​ ಸಂಖ್ಯೆಗೆ ಕಳುಹಿಸಿ ಎಂದು ಜನರಿಗೆ ಉಪಾಯ ನೀಡಿದ್ದಾರೆ. ಭ್ರಷ್ಟರ ವಿರುದ್ಧ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪಂಜಾಬ್​ ಜನತೆಗೆ ನಾವು ಭರವಸೆ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.

Tags: BJPCongress PartyCovid 19ಅರವಿಂದ್ ಕೇಜ್ರಿವಾಲ್ಎಎಪಿಎಎಪಿ ‍ಎಎಪಿ ಪಂಜಾಬ್ಎಎಪಿ ಸರ್ಕಾರಕರೋನಾಕರ್ನಾಟಕ ಎಎಪಿಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಜಾಗತಿಕ ಕೋವಿಡ್‌ ಪ್ರಕರಣದಲ್ಲಿ ಮತ್ತೆ ಏರಿಕೆ : ವಿಶ್ವ ಆರೋಗ್ಯ ಸಂಸ್ಥೆ ತೀವ್ರ ಕಳವಳ

Next Post

ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!