• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನ ಪರಿಷತ್ & ರಾಜ್ಯಸಭೆ ಚುನಾವಣೆ | ನಾಳೆ ಕೋರ್ ಕಮಿಟಿ ಸಭೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
May 13, 2022
in ಕರ್ನಾಟಕ
0
ಕೋವಿಡ್-19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚರ ವಹಿಸಲು ಸೂಚನೆ.
Share on WhatsAppShare on FacebookShare on Telegram

ನಾಳೆ (ಶನಿವಾರ) ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ ಕಟೀಲ ಅವರವಜತೆ ಬೇರೆ ವಿಚಾರ ಚರ್ಚೆ ಆಗಿದೆ. ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ  ಬಿಬಿಎಂಪಿ ಪ್ರಕರಣ  ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

PSI ನೇಮಕಾತಿ ಹಗರಣ | DYSP ಶಾಂತಕುಮಾರ್ ಬಂಧನವಾಗಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ

Next Post

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ : ಇದು ವಿಶ್ವದಾಖಲೆಯಾಗುತ್ತದೆ ಅಂದ್ರು ಆರೋಗ್ಯ ಸಚಿವ ಸುಧಾಕರ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ : ಇದು ವಿಶ್ವದಾಖಲೆಯಾಗುತ್ತದೆ ಅಂದ್ರು ಆರೋಗ್ಯ ಸಚಿವ ಸುಧಾಕರ್

ಒಂದೇ ಸೂರಿನಡಿ ಎಲ್ಲಾಆರೋಗ್ಯ ವ್ಯವಸ್ಥೆ : ಇದು ವಿಶ್ವದಾಖಲೆಯಾಗುತ್ತದೆ ಅಂದ್ರು ಆರೋಗ್ಯ ಸಚಿವ ಸುಧಾಕರ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!