• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..

ಹಾವೇರಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರಬೇಕು ಎಂಬುದು ನಮ್ಮ ಆಶಯ ಎಂದ ಬಸವರಾಜ ಹೊರಟ್ಟಿ....

ಪ್ರತಿಧ್ವನಿ by ಪ್ರತಿಧ್ವನಿ
February 18, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ : ಶಿಕ್ಷಕರಿಗೆ ಹೊರಟ್ಟಿ ಕರೆ..
Share on WhatsAppShare on FacebookShare on Telegram

ಬೆಂಗಳೂರು : “ಕೇವಲ ಪಾಸಾಗುವುದು ಮುಖ್ಯವಲ್ಲ, ಗುಣಾತ್ಮಕ ಫಲಿತಾಂಶ ಬರಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ ಮತ್ತು ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿ ಎಂದು ಶಿಕ್ಷಕರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ‌ ಕರೆ ನೀಡಿದ್ದಾರೆ.

ADVERTISEMENT
Rapido Bike : ಸಿದ್ದರಾಮಯ್ಯನವರೇ ನಿಮಗೆ ಕೈ ಮುಗಿತೀನಿ ದಯವಿಟ್ಟು ರಾಪಿಡೋ ಬೈಕ್ ಟ್ಯಾಕ್ಸಿ ನಿಲ್ಸಿ #pratidhvani

ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ.ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲೆ ನೌಕರರ ಸಂಘದ ಸಹಯೋಗದೊಂದಿಗೆ ಆಯೋಜಿಸಲಾದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣಾ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ ಫಲಿತಾಂಶ ಎಂಬುದು ವಿದ್ಯಾರ್ಥಿಗಳ ಜೀವನದ ಮೊದಲ ಮಹತ್ವದ ಘಟ್ಟ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದು. ನಿಮ್ಮ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಯಶಸ್ವಿಯಾಗುವುದು ನಮ್ಮ ಗುರಿಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ ಮುಂದೆ ಕಸ ಸುರಿಯುತ್ತೇವೆ: ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

“ಕೇವಲ ಪಾಸಾಗುವುದು ಮುಖ್ಯವಲ್ಲ, ಗುಣಾತ್ಮಕ ಫಲಿತಾಂಶ ಬರಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ ಮತ್ತು ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

“ಈ ಸಂವಾದದ ಮೂಲಕ ನಿಮ್ಮ ಶಾಲೆಗಳಲ್ಲಿ ಎದುರಿಸುತ್ತಿರುವ ಮೂಲಭೂತ ಸೌಕರ್ಯವಾಗಲಿ ಅಥವಾ ಬೋಧನಾ*ಸಮಸ್ಯೆಗಳಾಗಲಿ, ಜಿಲ್ಲಾಡಳಿತವು ನಿಮ್ಮ ಬೆನ್ನಿಗೆ ನಿಲ್ಲಬೇಕು ಹಾಗೂ ಪೋಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಿ. ಶಾಲೆಯ ಶಿಸ್ತು ಮತ್ತು ವಿದ್ಯಾರ್ಥಿಗಳ ಹಾಜರಾತಿಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರಬೇಕು ಎಂಬುದು ನಮ್ಮ ಆಶಯ. ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ನಾವು ಹೊಸ ದಾಖಲೆ ಬರೆಯಲಿ ನಿಮ್ಮೆಲ್ಲರಿಗೂ ಶುಭವಾಗಲೆಂದು ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಸಿ.ಇ ಒ ಜಿಲ್ಲಾ ಪಂಚಾಯತ್ ಹಾವೇರಿ, ಅಪರ ಆಯಕ್ತರು ಶಾಲಾ ಶಿಕ್ಷಣ ಇಲಾಖೆ,ಧಾರವಾಡ. ಡಿ. ಡಿ. ಪಿ. ಐ ಹಾವೇರಿ, ಬಿ. ಇ. ಒ ಹಾವೇರಿ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ) ಜಿಲ್ಲಾ ಘಟಕ ಹಾವೇರಿ, ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು, ಸಂಘದ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

Tags: Basavraj HorattiBjp MLCBoard Examscongress karnatakaCouncil SpeakerDharawad newsEducation Departmenthaveri newsMadhu Bangarappapratidhavnipuc examSSLC Examteachers
Previous Post

ಸಲ್ಮಾನ್ ಖಾನ್ ಏಕೆ ಮದುವೆ ಆಗಲಿಲ್ಲ ಎಂದು ತಂದೆ ಸಲೀಂ ಹೇಳಿದ ರಹಸ್ಯ ಇಲ್ಲಿದೆ!

Next Post

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada