• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರ ಅಕ್ರಮ ಡಿನೋಟಿಫೈ ಅಸ್ತ್ರ ಬಿಟ್ಟಿರುವ ಬೆನ್ನಲ್ಲೇ ರಾಜ್ಯಪಾಲರು ಕೆಂಪಣ್ಣ ಆಯೋಗದ ವರದಿ ಬಗ್ಗೆ ಮಾಹಿತಿ ಕೇಳಿದ್ದಾರೆ. ವರದಿ ನೀಡುವಂತೆ ರಾಜ್ಯಪಾಲರ ನಿರ್ದೇಶನ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಡಿಸಿಎಂ‌ ಡಿಕೆ ಶಿವಕುಮಾರ್‌‌ಗೆ ದಾಖಲೆಗಳ ಸಮೇತ ಸವರಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಾಜೇಶ್ ಸೂಳಿಕೇರಿ ಅನಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ. ಸೆಪ್ಟಂಬರ್ 11 ರಂದು ಡಿ.ಕೆ ಶಿವಕುಮಾರ್‌ಗೆ ಆಯೋಗದ ವರದಿ ಹಾಗು ದಾಖಲೆಗಳು ಸಲ್ಲಿಕೆ ಆಗಿದೆ.

ADVERTISEMENT

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ 541 ಎಕರೆ ಜಮೀನಿನಲ್ಲಿ 2014ರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಡಿನೋಟಿಫೈ ಬಳುವಳಿಯಾಗಿ ಹ್ಯೂಬ್ಲೋಟ್ ವಾಚ್ ಗಿಫ್ಟ್ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದ ಆಯೋಗ 1,861 ಪುಟಗಳ ವರದಿ ಸಲ್ಲಿಕೆ ಮಾಡಿತ್ತು. ಆದರೆ ಆಯೋಗದ ವರದಿಯನ್ನ ವಿಧಾನಸಭೆಯಲ್ಲಿ ಮಂಡನೆ ಮಾಡದ ಸಿಎಂ ಸಿದ್ದರಾಮಯ್ಯ, ಮೌನಕ್ಕೆ ಶರಣಾಗಿದ್ದರು.

ಮುಡಾ ಕೇಸ್‌ಗೆ ತಿರುಗೇಟು ಕೊಟ್ಟ ಸರ್ಕಾರ, ಗಂಗೇನಹಳ್ಳಿ ಡಿನೋಟಿಫೈ ಅಸ್ತ್ರ ಪ್ರಯೋಗಿಸಿತ್ತು. ಇದೀಗ ರಾಜ್ಯಪಾಲರು ಕೆಂಪಣ್ಣ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಅರ್ಕಾವತಿ ರೀಡು ಬಗ್ಗೆ ರಾಜ್ಯಪಾಲರು ವರದಿ ಕೇಳಿದ ವಿಚಾರದ ಬಗ್ಗೆ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿ, ಇದು ಒಳ್ಳೆಯದೇ ಅಲ್ಲವಾ.? ಎಂದಿದ್ದಾರೆ. ಕಾಂಗ್ರೆಸ್ ಅವರಿಗೆ ಯಾವುದೂ ಸರಿಯಲ್ಲ. ಯಾರೂ ಕೇಳದೆ ಕೆಂಪಣ್ಣ ಆಯೋಗ ಮಾಡಿದ್ರು. ಸಿದ್ದರಾಮಯ್ಯ ಬಹಳ ಪ್ರಾಮಾಣಿಕರು. ಯಾಕಿಷ್ಟು ಆತಂಕ ಎಂದು ವ್ಯಂಗ್ಯವಾಡಿದ್ದಾರೆ. ಸಾಮಾನ್ಯ ವ್ಯಕ್ತಿಗಳ ಸಾಕ್ಷಿ ಕೇಳ್ತಾರೆ. ನೀವು ಬಹಳ ಪ್ರಾಮಾಣಿಕ ವ್ಯಕ್ತಿ. ತನಿಖೆಗೆ ಕೊಡಿ ಅಂತ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಲೋಕಾಯುಕ್ತರು ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದು. ಈ ಪ್ರಕರಣದಲ್ಲಿ ಸ್ಪಷ್ಟವಾದ ಮಾಹಿತಿ ಇದೆ. ಕುಮಾರಸ್ವಾಮಿ ಅವರು ಬಹಳ ಜೋರಾಗಿ ಮಾತನಾಡುತ್ತಾರೆ. ಈಗ ಸತ್ಯಾಸತ್ಯತೆ ಅವರ ಮುಂದೆಯೇ ಇದೆ. ಯಾರ ಹೆಸರಿಗೆ ಡಿನೋಟಿಫಿಕೇಶನ್ ಮಾಡಿದ್ದರು. ಯಾರಿಗೆ ಈಗ ಜಾಗ ಹೋಗಿದೆ..? ಜಾಗದ ಜಿಪಿಎ ಯಾರ ಬಳಿ ಇತ್ತು. ಇದನ್ನ ಯಾರು ಪ್ರಾರಂಭ ಮಾಡಿದ್ರು..? ಅಂತಿಮವಾಗಿ ಇದನ್ನ ಯಾರು ಮಾಡಿಸಿಕೊಟ್ಟರು. ಎಲ್ಲಾ ಸತ್ಯಾಸತ್ಯತೆ ಬಗ್ಗೆ ಕುಮಾರಸ್ವಾಮಿ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

Tags: ArkavathiBJPCongress PartyDinesh GunduraoDKShivakumarhd kumarswamyJudge KempannaKarnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?

Next Post

ಮೋದಿಯವರನ್ನ ಪರಿಚಯಿಸುವಾಗ ಹೆಸರು ಮರೆತ ಬೈಡನ್

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

ಮೋದಿಯವರನ್ನ ಪರಿಚಯಿಸುವಾಗ ಹೆಸರು ಮರೆತ ಬೈಡನ್

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!