• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Uncategorized
0
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್ ವಂಚನೆ ಆಗಿದೆ.

Siddaramaiah : ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ| ಕಬ್ಬಿಗೆ ಬೆಂಬಲ ಘೋಷಿಸಿದ ಸಿಎಂ #pratidhvani

2024ರ ಸೆಪ್ಟೆಂಬರ್ 15ರಂದು ಮಹಿಳೆಗೆ ಕರೆ ಮಾಡಿದ್ದ ಅಮಾಮಿಕ ವ್ಯಕ್ತಿ, ತಾನು ಡಿಎಚ್‌ಎಲ್ ಕೊರಿಯರ್ ಸರ್ವಿಸ್‌ನಿಂದ ಕರೆ ಮಾಡಿದ್ದಾಗಿ ಹೇಳಿಕೊಂಡಿದ್ದ. ಬಳಿಕ ಮುಂಬೈನ ಅಂಧೇರಿಯ ಡಿಎಚ್‌ಎಲ್‌ ಕೇಂದ್ರದಿಂದ ನಿಮ್ಮ ಹೆಸರಿಗೆ ಬಂದಿರುವ ಪಾರ್ಸೆಲ್‌ ನಲ್ಲಿ ಮೂರು ಕ್ರೆಡಿಟ್ ಕಾರ್ಡ್, ನಾಲ್ಕು ಪಾಸ್‌ಪೋರ್ಟ್ ಮತ್ತು ಎಂಡಿಎಂಎ ಡ್ರಗ್ಸ್‌ ಇದೆ ಎಂದಿದ್ದ. ಈ ವೇಳೆ ಮಹಿಳೆ ಬೆಂಗಳೂರಿನಲ್ಲಿ ತಾನಹ ವಾಸ ಮಾಡುತ್ತಿರುವ ಕಾರಣ ತನಗೂ ಪಾರ್ಸೆಲ್‌ಗೂ ಸಂಬಂಧವಿಲ್ಲ ಎಂದಿದ್ದರು.

ಆದರೆ ಪಾರ್ಸಲ್ ಮೇಲೆ ನಿಮ್ಮ ಮೊಬೈಲ್ ಸಂಖ್ಯೆ ಇರುವ ಕಾರಣ ಇದು ಸೈಬ‌ರ್ ಅಪರಾಧವಾಗಿದ್ದು, ಸೈಬ‌ರ್ ಸೆಲ್‌ಗೆ ವರದಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದರು. ಇದಕ್ಕೆ ಇನ್ನೋರ್ವ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡು, ಈ ವಿಚಾರವನ್ನು ತಮ್ಮ ಕುಟುಂಬದವರಿಗೆ ತಿಳಿಸಿದರೆ, ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿದ್ದ. ಈ ವೇಳೆ ಮಗನ ಮದುವೆ ಹತ್ತಿರವಿದ್ದ ಕಾರಣ ಯಾರಿಗೂ ಹೇಳಿರಲಿಲ್ಲ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani

ಬಳಿಕ 2024ರ ಸೆಪ್ಟೆಂಬರ್ 23ರಂದು ವಿಡಿಯೊ ಕರೆ ಮಾಡಿದ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಒಂದು ವಾರ ಸಂತ್ರಸ್ತೆಯ ಡಿಜಿಟಲ್ ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದ. ಆರ್‌ಬಿಐನ ಫೈನಾನ್ಸಿಯಲ್ ಇಂಟೆಲಿಜೆನ್ಸ್‌ ಯೂನಿಟ್‌ಗೆ (ಎಫ್‌ಐಯು) ತಮ್ಮ ಆಸ್ತಿಯ ವಿವರಗಳನ್ನು ಘೋಷಿಸಬೇಕು.

ತನಿಖೆಯ ಭಾಗವಾಗಿ ನಿಮ್ಮ ಬ್ಯಾಂಕ್ ಖಾತೆ ಪರಿಶೀಲಿಸಬೇಕಿರುವ ಕಾರಣ ಹಣ ವರ್ಗಾವಣೆ ಮಾಡಬೇಕು. ಪರಿಶೀಲನೆ ಬಳಿಕ ಹಣವನ್ನು ವಾಪಸ್ ನೀಡಲಾಗುವುದು ಎಂದು ಹೇಳಿದ್ದ. ಆತನ ಮಾತು ನಂಬಿ, ಸಂತ್ರಸ್ತೆ ತಮ್ಮ ನಿಶ್ಚಿತ ಠೇವಣಿ ಮತ್ತು ಉಳಿತಾಯ ಖಾತೆಯಲ್ಲಿದ್ದ ಹಣವನ್ನು ವಂಚಕರ ಸುಮಾರು 60 ಬ್ಯಾಂಕ್ ಖಾತೆಗಳಿಗೆ 187 ಬಾರಿ 31.83 ಕೋಟಿ ರೂ. ವರ್ಗಾಯಿಸಿದ್ದರು‌‌‌.

Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

2024ರ ಡಿಸೆಂಬರ್ 6ರಂದು ದೂರುದಾರ ಮಹಿಳೆಯ ಮಗನ ನಿಶ್ಚಿತಾರ್ಥ ನೆರವೇರಿತು. ಆದರೆ ವಂಚಕರು ಸಂತ್ರಸ್ತೆಗೆ ಹಣ ವಾಪಸ್ ನೀಡಲಿಲ್ಲ. ಮಾರ್ಚ್ 26ರಂದು ತಮ್ಮ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಿದರು.

ಈ ಅವಧಿಯಲ್ಲಿ ಅಪರಿಚಿತ ವ್ಯಕ್ತಿಗಳು ಸಂತ್ರಸ್ತೆಗೆ ಕರೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕುತ್ತಿದ್ದರು. ಮಗನ ಮದುವೆ, ವಿದೇಶ ಪ್ರಯಾಣ ಹಾಗೂ ಅನಾರೋಗ್ಯದ ಕಾರಣ ಸಂತ್ರಸ್ತೆ ಎರಡು ದಿನದ ಹಿಂದೆ ವಂಚನೆ ಬಗ್ಗೆ ಪೂರ್ವ ಸೈಬರ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

 

Protest on KamalHasan : ಚಿತ್ರ ಮಂದಿರಗಳು ಯಾವುದೇ ಕಾರಣಕ್ಕೂ ಈ ದುಸ್ಸಾಹಸಕ್ಕೆ ಮುಂದಾಗಬಾರದು..!
Tags: bangalore policebeware from cyber fraudcyber fraud
Previous Post

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Next Post

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

Related Posts

Uncategorized

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

by ಪ್ರತಿಧ್ವನಿ
November 15, 2025
0

ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್ ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ...

Read moreDetails
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್

October 25, 2025
Next Post
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada