• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕೌಂಟಿ ಕ್ರಿಕೆಟ್‌ ನಲ್ಲಿ ದ್ವಿಶತಕ ಸಿಡಿಸಿದ ಚೇತೇಶ್ವರ್‌ ಪೂಜಾರ!

Any Mind by Any Mind
April 18, 2022
in ಕ್ರೀಡೆ
0
ಕೌಂಟಿ ಕ್ರಿಕೆಟ್‌ ನಲ್ಲಿ ದ್ವಿಶತಕ ಸಿಡಿಸಿದ ಚೇತೇಶ್ವರ್‌ ಪೂಜಾರ!
Share on WhatsAppShare on FacebookShare on Telegram

ಐಪಿಎಲ್‌ ಮತ್ತು ಭಾರತ ತಂಡದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ ಮನ್‌ ಚೇತೇಶ್ವರ್‌ ಪೂಜಾರ ಕೌಂಟಿ ಕ್ರಿಕೆಟ್‌ ನಲ್ಲಿ ದ್ವಿಶತಕ ಬಾರಿಸಿ ಗಮನ ಸೆಳೆದಿದ್ದಾರೆ.

ADVERTISEMENT

ಭಾನುವಾರ ನಡೆದ ಕೌಂಟಿ ಚಾಂಪಿಯನ್‌ ಶಿಪ್‌  ಪಂದ್ಯದಲ್ಲಿ ಸಸೆಕ್ಸ್‌ ಪರ ಅಖಾಡಕ್ಕಿಳಿದ ಪೂಜಾರ ಡರ್ಬಿಶೈರ್‌ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಟೀಕಾಕಾರರಿಗೆ ಬ್ಯಾಟ್‌ ನಿಂದ ಉತ್ತರ ನೀಡಿದರು.174 ೧೭೪ ರನ್‌ ಗಳಿಗೆ ಸೆಸೆಕ್ಸ್‌ ತಂಡ ಆಲೌಟಾಗಿತ್ತು.

ಡರ್ಬಿಶೈರ್‌ 505 ರನ್‌ ಬೃಹತ್‌ ಮೊತ್ತ ದಾಖಲಿಸಿತು. ಎರಡನೇ ಇನಿಂಗ್ಸ್‌ ನಲ್ಲಿ ತಂಡ ಭರ್ಜರಿ ಉತ್ತರ ನೀಡಲು ಪೂಜಾರ ಕಾರಣರಾದರು.201೨೦೧ ರನ್‌ ಗಳಿಸಿದರು. ಅಲ್ಲದೇ ನಾಯಕ ಟಾಮ್‌ ಹೇನ್ಸ್‌ (243) ಜೊತೆ 351 ರನ್‌ ಜೊತೆಯಾಟ ನಿಭಾಯಿಸಿದರು. ಇವರಿಬ್ಬರ ಜೊತೆಯಾಟದಿಂದ ಸೆಸೆಕ್ಸ್‌ 3 ವಿಕೆಟ್‌ ಗೆ 513 ರನ್‌ ಗಳಿಸಿತು.

Tags: cheteshwar pujarapratidvanisessex
Previous Post

ಕರ್ನಾಟಕಕ್ಕೆ ಕಾಲಿಡುವುದೇ ಶರದ್‌ ಪವಾರ್‌ ಸಾರಥ್ಯದ ಎನ್‌ ಸಿಪಿ?

Next Post

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? : ಸಿದ್ದರಾಮಯ್ಯ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? : ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ? : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!