• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲು ನಿರಾಕರಿಸಿದ ನ್ಯಾಯಾಧೀಶರು

ಪ್ರತಿಧ್ವನಿ by ಪ್ರತಿಧ್ವನಿ
January 26, 2022
in ಇದೀಗ
0
ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲು ನಿರಾಕರಿಸಿದ ನ್ಯಾಯಾಧೀಶರು
Share on WhatsAppShare on FacebookShare on Telegram
ADVERTISEMENT

ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲು ನ್ಯಾಯಾಧೀಶರು ನಿರಾಕರಣೆ ಮಾಡಿ ನಂತರದಲ್ಲಿ ಸರ್ಕಾರ ಆದೇಶದಂತೆ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆಯೋಜಿಸಿದ್ದ ೭೩ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಅವರು ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಗೆ ಮೊದಲು ನಿರಾಕರಣೆ ಮಾಡಿದರು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಅಂಬೇಡ್ಕರ್ ಅವರ ಭಾವಚಿತ್ರವನ್ನು ತಗೆದರು. ತಕ್ಷಣವೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ನ್ಯಾಯಾಧೀಶರ ನಡೆಯನ್ನು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿ ಹೊರನಡೆದರು.

ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಗಣರಾಜ್ಯೋತ್ಸವದಂದು ಇಟ್ಟು ಪೂಜಿಸಬೇಕು ಎಂಬ ಚರ್ಚೆಗಳು ಪ್ರತಿವರ್ಷ ಕೇಳಿಬರುತ್ತವೆ. ಹೀಗಾಗಿ ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವದಂದು ಇಡಬೇಕು ಎಂದು ರಾಜ್ಯ ಸರ್ಕಾರ ಕಳೆದ ವರ್ಷವೇ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೆಲವು ಕಡೆ ಗಣರಾಜ್ಯೋತ್ಸ ಆಚರಣೆ ವೇಳೆ ಸಂವಿಧಾನ ರಚಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಅಂಬೇಡ್ಕರ್ ಭಾವಚಿತ್ರ ಇಟ್ಟು ಗೌರವಿಸಲಾಗುತ್ತಿದೆ.

ಹೀಗಾಗಿ ಅಲ್ಲೂ ಕೂಡ ಅಂಬೇಡ್ಕರ್‌ ಭಾವಚಿತ್ರ ಇಡಲಾಗಿತ್ತು. ಅಲ್ಲಿ ನೆರೆದಿದ್ದ ಕೆಲವರು ಅಂಬೇಡ್ಕರ್ ಭಾವಚಿತ್ರ ಯಾಕೆ ತಗೆಯಬೇಕು ಎಂದು ನ್ಯಾಯಾಧೀಶರನ್ನು ಪ್ರಶ್ನಿಸಿದಾಗ, “ಅಂಬೇಡ್ಕರ್‌ ಭಾವಚಿತ್ರವಿಟ್ಟು ಪೂಜಿಸಿ ಎನ್ನುವ ಯಾವುದೇ ಆದೇಶ ನನಗೆ ಬಂದಿಲ್ಲ. ಹೀಗಾಗಿ ಅಂಬೇಡ್ಕರ್ ಫೋಟೋವಿದ್ದರೆ ಧ್ವಜಾರೋಹಣ ಮಾಡುವುದಿಲ್ಲ” ಎಂದು ಹೇಳಿದ್ದಾರೆ. ಬಳಿಕ ನ್ಯಾಯಾಧೀಶರು ಸರ್ಕಾರದ ಆದೇಶದ ಮಾಹಿತಿ ಪಡೆದು ಅಂಬೇಡ್ಕರ್ ಅವರ ಭಾವಚಿತ್ರವಿಟ್ಟು ಪೂಜೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

YouTube player
Tags: Covid 19ಅಂಬೇಡ್ಕರ್ಕರೋನಾಕೋವಿಡ್-19
Previous Post

ಸ್ವಾತಂತ್ರ್ಯ ಪೂರ್ವದಲ್ಲೇ ಶೋಷಣೆ ವಿರುದ್ಧ ಹೋರಾಡಿದ ನಾರಾಯಣಗುರುಗಳಿಗೆ ಕೇಂದ್ರದಿಂದ ಅಗೌರವ : DK Shivakumar | KPCC

Next Post

ಮುಕ್ತ ಮಾತು | ಲೋಕಾಯುಕ್ತರು ಆಸ್ತಿ ವಿವರವನ್ನು ಯಾಕೆ ಬಹಿರಂಗ ಪಡಿಸಬೇಕು? ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ಮುಕ್ತ ಮಾತು | ಲೋಕಾಯುಕ್ತರು ಆಸ್ತಿ ವಿವರವನ್ನು ಯಾಕೆ ಬಹಿರಂಗ ಪಡಿಸಬೇಕು? ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ

ಮುಕ್ತ ಮಾತು | ಲೋಕಾಯುಕ್ತರು ಆಸ್ತಿ ವಿವರವನ್ನು ಯಾಕೆ ಬಹಿರಂಗ ಪಡಿಸಬೇಕು? ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!