• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ತೆಗೆಯಲು ಕೋರಿದ್ದ ಅರ್ಜಿದಾರನಿಗೆ 1 ಲಕ್ಷ ರೂ.ದಂಡ

Any Mind by Any Mind
December 21, 2021
in ದೇಶ
0
ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ತೆಗೆಯಲು ಕೋರಿದ್ದ ಅರ್ಜಿದಾರನಿಗೆ 1 ಲಕ್ಷ ರೂ.ದಂಡ
Share on WhatsAppShare on FacebookShare on Telegram

ಪ್ರಧಾನಿಯೊಬ್ಬರನ್ನು ಕಾಂಗ್ರೆಸ್ ಪ್ರಧಾನಿ ಅಥವಾ ಬಿಜೆಪಿ ಪ್ರಧಾನಿ ಅಥವಾ ಯಾವುದೇ ರಾಜಕೀಯ ಪಕ್ಷದ ಪ್ರಧಾನಿ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಸಂವಿಧಾನದ ಪ್ರಕಾರ ಒಮ್ಮೆ ಪ್ರಧಾನಿಯಾಗಿ ಆಯ್ಕೆಯಾದರೆ ಅವರು ನಮ್ಮ ದೇಶದ ಪ್ರಧಾನಿ. ಆ ಹುದ್ದೆಯ ಬಗ್ಗೆ ಪ್ರತಿಯೊಬ್ಬ ನಾಗರಿಕನಿಗೂ ಹೆಮ್ಮೆ ಇರಬೇಕು ಎಂದು ನ್ಯಾಯಮೂರ್ತಿ ಪಿ ವಿ ಕುಂಞ ಕೃಷ್ಣನ್ ಹೇಳಿದ್ದಾರೆ.

ADVERTISEMENT

ಸರ್ಕಾರದ ನೀತಿಗಳಲ್ಲಿ ಮತ್ತು ಪ್ರಧಾನ ಮಂತ್ರಿಯ ರಾಜಕೀಯ ನಿಲುವುಗಳಲ್ಲಿ ಅವರು ಭಿನ್ನವಾಗಿರಬಹುದು. ಆದರೆ ನೈತಿಕತೆಯನ್ನು ಹೆಚ್ಚಿಸುವ ಸಂದೇಶವಿರುವ ಪ್ರಧಾನ ಮಂತ್ರಿಯ ಭಾವಚಿತ್ರದ ಲಸಿಕೆ ಪ್ರಮಾಣಪತ್ರವನ್ನು ಪಡೆಯಲು ನಾಗರಿಕರು, ವಿಶೇಷವಾಗಿ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಾಚಿಕೆಪಡಬೇಕಾಗಿಲ್ಲ ಎಂದು ವಿವರಿಸಿದ್ದಾರೆ.

ಅರ್ಜಿದಾರರು 1 ಲಕ್ಷ ರೂ. ದಂಡವನ್ನು ಆರು ವಾರಗಳಲ್ಲಿ ಕೇರಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಲ್‌ಎಸ್‌ಎ) ಠೇವಣಿ ಮಾಡಬೇಕಾಗುತ್ತದೆ. ಅವರು ದಂಡವನ್ನು ಸಕಾಲದಲ್ಲಿ ಠೇವಣಿ ಮಾಡಲು ವಿಫಲವಾದರೆ ಅವರ ಆಸ್ತಿಯನ್ನು ಮಾರಾಟ ಮಾಡುವ ಮೂಲಕ ಮೊತ್ತವನ್ನು ವಸೂಲಿ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿಯ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ತೋರುತ್ತದೆ. ಇದು ಮಹತ್ವದ ಅರ್ಜಿಯಲ್ಲ. ಅರ್ಜಿಯ ಹಿಂದಿನ ಉದ್ದೇಶ ಸಾರ್ವಜನಿಕ ಒಳಿತಿಗಾಗಿ ಅಲ್ಲ, ಪ್ರಚಾರಕ್ಕಾಗಿ. ಗಂಭೀರ ಪ್ರಕರಣಗಳು ನ್ಯಾಯಾಲಯದಲ್ಲಿ ಹೆಚ್ಚುತ್ತಿರುವಾಗ ಇಂಥ ಅನಗತ್ಯ ಅರ್ಜಿಗಳನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಜನರು ಲಸಿಕೆಗಾಗಿ ಹಣ ಪಾವತಿಸುತ್ತಾರೆ. ಹೀಗಿರುವಾಗ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಚಿತ್ರ ಇರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತ ಪೀಟರ್ ಮೈಲಿಪರಂಪಿಲ್ ಅವರು ಅರ್ಜಿ ಸಲ್ಲಿಸಿದ್ದರು.

ವೈಯಕ್ತಿಕ ವಿವರ ಹೊಂದಿರುವ ಪ್ರಮಾಣಪತ್ರವು ʼಖಾಸಗಿ ದಾಖಲೆʼ ಎಂದು ಅವರು ವಾದಿಸಿದ್ದರು. ಆದ್ದರಿಂದ, ವ್ಯಕ್ತಿಯ ಗೌಪ್ಯತೆಯಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ ಎಂಬುದು ಅವರ ವಾದವಾಗಿತ್ತು.

ಪ್ರಧಾನಿಯ ಕುರಿತು ನಿಮಗೇಕೆ ನಾಚಿಕೆ? ಅವರು ಜನಾದೇಶದ ಮೂಲಕ ಅಧಿಕಾರಕ್ಕೆ ಬಂದವರು. ನಮಗೆ ವಿಭಿನ್ನ ರಾಜಕೀಯ ದೃಷ್ಟಿಕೋನಗಳು ಇರಬಹುದು, ಆದರೆ ಅವರು ಇನ್ನೂ ನಮ್ಮ ಪ್ರಧಾನಿ ಎಂದು ನ್ಯಾಯಾಲಯ ಸ್ಪಷ್ಟ ಪಡಿಸಿದೆ.

Tags: BJPCongress PartyCovid 19vaccinationಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ನಿಮ್ಮ ರಾಜಕೀಯ ಎನಿದ್ರು ಮಹಾರಾಷ್ಟ್ರದಲ್ಲಿ ಮಾಡಿ: ಹೆಚ್‌.ಡಿ.ಕುಮಾರಸ್ವಾಮಿ

Next Post

ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಯೋಧರು; ವಿಡಿಯೋ ವೈರಲ್‌

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಯೋಧರು; ವಿಡಿಯೋ ವೈರಲ್‌

ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ ಯೋಧರು; ವಿಡಿಯೋ ವೈರಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada