ಕೋವಿಡ್ ಬಯಲು ಮಾಡುತ್ತಿರುವ ಗುಜರಾತ್ ಮಾದರಿಯ ಅಸಲಿ ಮುಖ!

ಕೋವಿಡ್‌ ಸೋಂಕು ಭಾರತಕ್ಕೆ ಕಾಲಿಟ್ಟಂದಿನಿಂದ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಬೇಜವಾಬ್ದಾರಿ ಮತ್ತು ಯಡವಟ್ಟುಗಳು ಬಹಿರಂಗಗೊಳ್ಳುತ್ತಿವೆ. ಕೋವಿಡ್‌ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆಂದು ಸ್ಥಾಪನೆಯಾದ ಪಿಎಂಕೇರ್ಸ್‌ ನಿಧಿಯಿಂದ ಹಿಡಿದು ಕೋವಿಡ್‌ ಸಂಬಂಧಿತ ಸಾವುಗಳವರೆಗೆ ಸರ್ಕಾರ ನಾಗರಿಕರಿಂದ ವಾಸ್ತವಾಂಶಗಳನ್ನು ಮುಚ್ಚಿಡುತ್ತಿದೆ. ADVERTISEMENT ಕೋವಿಡ್‌ ಎರಡನೇ ಅಲೆಯ ತೀವೃತೆ ಆರಂಭವಾದಗಿನಿಂದ ಸ್ಮಶಾನಗಳಲ್ಲಿ ಸರತಿ ಸಾಲಿನಲ್ಲಿ ತಮ್ಮ ಸರದಿಗಾಗಿ ಕಾಯುತ್ತಿರುವ ಮೃತದೇಹಗಳಿಗೂ ಸರ್ಕಾರ ನೀಡುತ್ತಿರುವ ಕೋವಿಡ್‌ ಸಾವು ಪಟ್ಟಿಗಳಿಗೂ ಅಜಗಜಾಂತರ ವ್ಯತ್ಯಾಸವಿರುವುದನ್ನು ಅಂತರಾಷ್ಟ್ರೀಯ ಮಾಧ್ಯಮಗಳೇ ವರದಿ ಮಾಡಿದ್ದವು. ಇದೀಗ, ಪ್ರಧಾನಿ ಮೋದಿ … Continue reading ಕೋವಿಡ್ ಬಯಲು ಮಾಡುತ್ತಿರುವ ಗುಜರಾತ್ ಮಾದರಿಯ ಅಸಲಿ ಮುಖ!