ಮನದ ಮಾತುಗಳು ಸಾಕಾಗಿದೆ. ನಮ್ಮ ಮನದಲ್ಲೂ ಮಾತುಗಳಿವೆ. ಆಲಿಸಲು ಸಾಧ್ಯವೇ.. ?

ADVERTISEMENT ನಮ್ಮ ದೇಶದ ಮುಖ್ಯ ಸಮಸ್ಯೆ ಎಂದರೆ ನಮ್ಮಲ್ಲಿ ಮಾತು ಹೆಚ್ಚು ಕ್ರಿಯೆ ಕಡಿಮೆ. ಹಸಿದವರಿಗೆ ಉಪನ್ಯಾಸ ಮಾಡುವುದರಲ್ಲಿ ನಮ್ಮದು ಎತ್ತಿದ ಕೈ. 70 ವರ್ಷಗಳಿಂದ ಮಾತನಾಡುತ್ತಲೇ ಇದ್ದೇವೆ. ಮಂಡಲ ಪಂಚಾಯತ್ ಹಂತದಿಂದ ಸಂಸತ್ತಿನವರೆಗೆ ಜನಪ್ರತಿನಿಧಿಗಳು ಮಾತುಗಳಲ್ಲೇ ಸ್ವರ್ಗ ಸೃಷ್ಟಿಸುತ್ತಲೇ ಇದ್ದಾರೆ. ಬಡತನ ನಿರ್ಮೂಲನೆಯಿಂದ ಹಿಡಿದು ಎಲ್ಲರಿಗೂ ಸೂರು, ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ, ಎಲ್ಲರಿಗೂ ಕುಡಿಯುವ ನೀರು, ಹೀಗೆ ಮಾತಿನಲ್ಲೇ ಎಲ್ಲವನ್ನೂ ಸಾಧಿಸಿಬಿಟ್ಟಿದ್ದೇವೆ. ಸಾಧನೆ ಶೂನ್ಯವೇನಲ್ಲ ಆದರೆ ಕಣ್ಣಿಗೆ ಕಾಣುವುದಷ್ಟೇ ಸಾಧನೆಯಲ್ಲ. ನಮ್ಮಲ್ಲಿರುವ ಕೊರತೆ ಎಂದರೆ … Continue reading ಮನದ ಮಾತುಗಳು ಸಾಕಾಗಿದೆ. ನಮ್ಮ ಮನದಲ್ಲೂ ಮಾತುಗಳಿವೆ. ಆಲಿಸಲು ಸಾಧ್ಯವೇ.. ?