• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?

Any Mind by Any Mind
January 11, 2022
in ಇದೀಗ
0
ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?
607
VIEWS
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ನಿಹದಿಯೂ ಸರ್ಕಾರವೇ ಮಾಡಿದೆ.

ಹೌದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಾವಿರಾರು ಕೇಸ್ಗಳು ಬರಲಾರಂಭಿಸಿದೆ. ಬೆಂಗಳೂರು ನಗರದಲ್ಲಿ ಪ್ರತಿದಿನ ಒಂಬತ್ತು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ. ಈಗಿರುವ ಕೋವಿಡ್ ಕೇರ್ ಸೆಂಟರ್ಗಳ ಜೊತೆಗೆ ಹೆಚ್ಚಿನ ನಿರ್ವಹಣೆಗಾಗಿ ಖಾಸಗಿ ಆಸ್ಪತ್ರೆಗಳಿಗೂ ಕೋವಿಡ್ ಕೇರ್ ಸೆಂಟರ್ ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೋವಿಡ್ ಕೇರ್ ಸೆಂಟರ್ ಚಿಕಿತ್ಸೆಗೆ ದರ ನಿಗದಿ

ಯಾವುದಕ್ಕೆ ಎಷ್ಟು.!? (ಪ್ರತಿ ದಿನ)

ಬಜೆಟ್ ಸಿಸಿಸಿ ₹4,000
3 star ₹8,000
5 star ₹10,000

ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸಾರ ಚಿಕಿತ್ಸೆ ‌ನೀಡಲು ಆದೇಶ

ಮಾಡರೇಟ್ ಅಥವಾ ಸಿವಿಯರ್ ಕೋವಿಡ್ ಸೋಂಕಿತರಿಗೆ ಕೋವಿಡ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದು ಟ್ರೀಟ್ಮೆಂಟ್ ಪ್ರೊಟೊಕಾಲ್ ಅನುಸರಿಸಲು ಆರೋಗ್ಯ ಸಿಬ್ಬಂದಿಗಳಿಗೆ ಆದೇಶ ನೀಡಲಾಗಿದೆ.

24*7 ಆಂಬ್ಯುಲೆನ್ಸ್ ಸೇವೆ ಅತ್ಯಗತ್ಯ ಇರುವುದರಿಂದ ಆಂಬ್ಯುಲೆಸ್ಸ್ ಓಡಾಟ ಇರುತ್ತದೆ ಎಂದು ಹೇಳಿದ್ದಾರೆ. ಮುಖ್ಯಾವಾಗಿ ಸೋಂಕು ಹರಡದಂತೆ ಕೋವಿಡ್ ಕೇರ್ ಸೆಂಟರ್ ನ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿದಿದೆ‌.

Tags: Covid 19ಕರೋನಾಕೋವಿಡ್-19
Previous Post

ಲಸಿಕೆ ಪಡೆದವರಿಗಿಂತ 30% ಹೆಚ್ಚು ಮಂದಿ ಲಸಿಕೆ ಪಡೆಯದವರು ಆಸ್ಪತ್ರೆಗೆ ದಾಖಲು : ಆರೋಗ್ಯ ಇಲಾಖೆ ಅಧ್ಯಯನ!

Next Post

ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ಮದುವೆಗೆ ಇಷ್ಟು ಮಂದಿಯಷ್ಟೇ ಸೇರಲು ಅವಕಾಶ!

Next Post
ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ಮದುವೆಗೆ ಇಷ್ಟು ಮಂದಿಯಷ್ಟೇ ಸೇರಲು ಅವಕಾಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2026 JNews - Premium WordPress news & magazine theme by Jegtheme.

error: Content is protected !!