ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾರಂಭವಾಗಿದೆ ಬೆಡ್ಗಳ ಕೊರತೆ

ರಾಜ್ಯದ ತೀರಾ ಹಿಂದುಳಿದಿರುವ ಜಿಲ್ಲೆಗಳ ಪೈಕಿ ಒಂದಾಗಿರುವ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ 24 ಜನ ಸೋಂಕಿತರು  ಆಕ್ಸಿಜನ್ ದೊರಕದೇ ಮೃತರಾಗಿದ್ದು ರಾಷ್ಟ್ರಮಟ್ಟದಲ್ಲಿ ದೊಡ್ಡ  ಸುದ್ದಿ ಆಗಿತ್ತು. ಈ ಕುರಿತು ರಾಜ್ಯ ಹೈ ಕೋರ್ಟಿನಲ್ಲೂ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿದ ಮೇರೆಗೆ  ಕೋರ್ಟ್ ನ್ಯಾಯಾಂಗ  ತನಿಖೆಗೆ ಆದೇಶಿಸಿದೆ. ಹಿಂದುಳಿದ ಈ ಜಿಲ್ಲೆಯಲ್ಲಿ  ಸಣ್ಣ ರೈತರು ಮತ್ತು ಕಾರ್ಮಿಕ ವರ್ಗದವರ ಪಾಲೇ ಶೇಕಡಾ 80 ರಷ್ಟಿದೆ. ಈ ವರ್ಗದವರಿಗೆ  ವೈದ್ಯಕೀಯ ನೆರವಿಗೆ ಇರುವ ಏಕೈಕ ಆಸರೆಯೇ   … Continue reading ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಪ್ರಾರಂಭವಾಗಿದೆ ಬೆಡ್ಗಳ ಕೊರತೆ