ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

ಕರೋನಾ 2ನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ವೈದ್ಯಕೀಯ ಸೌಲಭ್ಯದ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ದುಬಾರಿ ಯೋಜನೆಯನ್ನು ಕೈಬಿಟ್ಟು, ಆ ಹಣವನ್ನು ವೈದ್ಯಕೀಯ ಕ್ಷೇತ್ರಕ್ಕೆ ಬಳಸಿ ಜನರ ಪ್ರಾಣ ಉಳಿಸಿ ಎಂಬುವುದು ದೇಶದ ರಾಜಕೀಯ ನಾಯಕರ, ಪ್ರಜ್ಞಾವಂತ ಸಮುದಾಯದ ಒತ್ತಾಯವಾಗಿದ್ದು, ಇದೀಗಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನವ ಸಂಸತ್ ಭವನ ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು ಮುಂದೂಡಿ ಅದರ ಹಣ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ … Continue reading ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ