ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

ಸೆಂಟ್ರಲ್‌ ವಿಸ್ತಾ ಯೋಜನೆಗೆ ಬ್ರೇಕ್‌ ಹಾಕಿ, 20 ಸಾವಿರ ಕೋಟಿ ರೂ.ಗಳನ್ನು ಆರೋಗ್ಯ ಕ್ಷೇತ್ರಕ್ಕೆ ವ್ಯಯಿಸಿ ಮನುಷ್ಯರ ಜೀವ ಉಳಿಸಲು ವಿನಿಯೋಗಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ #StopCentralVistaStartOxygen (ಸಂಸತ್ ಯೋಜನೆ ನಿಲ್ಲಿಸಿ, ಆಮ್ಲಜನಕ ಪೂರೈಸಿ) ಎಂಬ ಟ್ವಿಟರ್ ಅಭಿಯಾನವು ಇಂದಿನಿಂದ ಪ್ರಾರಂಭವಾಗಿದೆ. ADVERTISEMENT ದೇಶ ಕರೋನಾ ಸಂಕಷ್ಟ ಎದುರಿಸುತ್ತಿದ್ದು, ಆರೋಗ್ಯ ಕ್ಷೇತ್ರ ಕುಸಿದಿದೆ. ಇದರ ಮಧ್ಯೆ ಸೆಂಟ್ರಲ್ ವಿಸ್ತಾ ಯೋಜನೆ ಮುಂದುವರೆಸಿದಕ್ಕೆ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿದೆ. ಈ ಸೆಂಟ್ರಲ್‌ ವಿಸ್ತಾ ಯೋಜನೆ ಹೊಸ ಸಂಸತ್ ಭವನ ಮತ್ತು ಇತರೆ … Continue reading ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ