ದೇಶದಲ್ಲಿ ನಿನ್ನೆಗಿಂತ ಇಂದು ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,923 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 9,923 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. 17 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ 524890 ಮಂದಿ ಬಲಿಯಾಗಿದ್ದಾರೆ.