• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕೋವಿಡ್ ಟಾಸ್ಕ್ ಪೋರ್ಸ್ ಸಲಹೆ!

Any Mind by Any Mind
January 6, 2022
in ಇದೀಗ
0
ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಕೋವಿಡ್ ಟಾಸ್ಕ್ ಪೋರ್ಸ್ ಸಲಹೆ!
Share on WhatsAppShare on FacebookShare on Telegram

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ ಮತ್ತು ರೂಪಾಂತರಿ ಓಮಿಕ್ರಾನ್ ಮೂರನೇ ಅಲೆಗೆ ಮುನ್ನುಡಿಯನ್ನು ಬರೆಯಬಹುದು ಎನ್ನಲಾಗಿದೆ. ಈ ಮಧ್ಯೆ ಸೋಂಕು ಹೆಚ್ಚಳವಾಗುತ್ತಿದ್ದು ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಿಗೆ ಅನುಮತಿ ಮತ್ತು ರೋಡ್‌ ಶೋ ಗೆ ಅನುಮತಿ ನೀಡದೆ ಇರುವುದು ಒಳ್ಳೆಯದು ಎಂದು ಚುನಾವಣಾ ಆಯೋಗಕ್ಕೆ ಕೇಂದ್ರ ಕೋವಿಡ್ ಟಾಸ್ಕ್ ಫೋರ್ಸ್ ಸಲಹೆ ನೀಡಿದೆ.

ADVERTISEMENT

ಈ ಕುರಿತು ಗುರುವಾರ ಚುನಾವಣೆ ನಡೆಯುವ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು ಕೇಂದ್ರ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣಾ ಆಯೋಗಕ್ಕೆ ಟಾಸ್ಕ್ಫೋರ್ಸ್ ಮಾಹಿತಿ ನೀಡಿದೆ.

NITI ಆಯೋಗ ಮತ್ತು ಕೇಂದ್ರ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿಕೆ ಪಾಲ್ ಅವರು ಚುನಾವಣಾ ಆಯೋಗಕ್ಕೆ ದೇಶದ ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ದೊಡ್ಡ ರ್ಯಾಲಿಗಳು ಮತ್ತು ರೋಡ್ಶೋಗಳಿಗೆ ಅನುಮತಿ ನೀಡದೆ ಇರುವುದು ಒಳ್ಳೆಯದು ಎಂದು ತಿಳಿಸಿದ್ದಾರೆ. ಅದಾಗ್ಯೂ, ರಾಜಕೀಯ ಪಕ್ಷಗಳು ಅಂತಹ ದೊಡ್ಡ ಪ್ರಮಾಣದ ರ್ಯಾಲಿಗಳು ಮತ್ತು ರೋಡ್‌ಶೋಗಳನ್ನು ಸ್ವಯಂಪ್ರೇರಿತವಾಗಿ ನಿಲ್ಲಿಸಬೇಕು ಎಂದು ಆಯೋಗವು ಅಭಿಪ್ರಾಯಪಟ್ಟಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. ಅಂತಹ ಘಟನೆಗಳನ್ನು ನಿಲ್ಲಿಸಲು ಚುನಾವಣಾ ಸಂಸ್ಥೆ ಮುಂದಾಗುವ ಸಾಧ್ಯತೆಯಿಲ್ಲ ಎಂದು ಸೂಚಿಸುತ್ತದೆ.

ಓಮಿಕ್ರಾನ್ ಪ್ರಕರಣಗಳ ಉಲ್ಬಣದ ನಡುವೆ ದೊಡ್ಡ ದೊಡ್ಡ ರ್ಯಾಲಿಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೆ ಇರುವುದು ಮತ್ತು ಸೋಂಕಿತರ ಪ್ರಮಾಣ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಸಮಯದಲ್ಲಿ ಚುನಾವಣೆಯನ್ನು ನಡೆಸುವ ಕುರಿತು NITI ಆಯೋಗ್ ಮತ್ತು ಕೇಂದ್ರ ಕೋವಿಡ್ ಟಾಸ್ಕ್ ಕಳವಳ ವ್ಯಕ್ತಪಡಿಸಿದೆ. ದೇಶವು ಇಂದು 90,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ .

ಲಸಿಕೆಗಳನ್ನು ಹೆಚ್ಚಿಸುವಂತೆ ಮತ್ತು ಚುನಾವಣಾ ಕರ್ತವ್ಯದಲ್ಲಿರುವವರು ಎರಡು ಡೋಸ್ ಲಸಿಕೆ ಹಾಕಿರುವುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ರಾಜ್ಯಗಳನ್ನು ಕೇಳಿದೆ.

Tags: BJPCongress PartyCovid 19ಕರೋನಾಕೋವಿಡ್-19ಚುನಾವಣಾ ಆಯೋಗಚುನಾವಣಾ ರ್ಯಾಲಿಟಾಸ್ಕ್ ಪೋರ್ಸ್ಬಿಜೆಪಿ
Previous Post

ದಲಿತರ ಭೂಮಿಯನ್ನು ಅಯೋಧ್ಯೆಯ ಟ್ರಸ್ಟ್‌ಗೆ ವರ್ಗಾವಣೆ ; ಹಿಂದಿರುಗಿಸುವಂತೆ ಆದೇಶಿಸಿದ ನ್ಯಾಯಾಲಯ!

Next Post

ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

ʼದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿʼ ವಿವಾದಾತ್ಮಕ ಟ್ವೀಟ್ ಮಾಡಿದ ಸಿ.ಟಿ.ರವಿ ; ನೆಟ್ಟಿಗರಿಂದ ಫುಲ್ ಕ್ಲಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada