• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ 8 ಮಂದಿಗೆ ಜೆಎನ್‌.1 ಸೋಂಕು!

Any Mind by Any Mind
December 25, 2023
in ಕರ್ನಾಟಕ
0
ದೇಶದಲ್ಲಿ ಮತ್ತೆ ಕೊರೊನಾಂತಕ : 24 ಗಂಟೆಗಳಲ್ಲಿ 6050 ಹೊಸ ಕೋವಿಡ್​ ಕೇಸು ದಾಖಲು
Share on WhatsAppShare on FacebookShare on Telegram

ADVERTISEMENT

ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ತಳಿ ವೈರಸ್ ಸೋಂಕು ಪತ್ತೆಯಾಗಿದೆ.

ಮಾಹಿತಿ ಪ್ರಕಾರ ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಸೋಂಕಿತ 8 ಮಂದಿಯೂ ಮೈಸೂರಿನವರು ಎನ್ನಲಾಗುತ್ತಿದ್ದು, ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.

ರಾಜ್ಯ ಆರೋಗ್ಯ ಇಲಾಖೆ ಈ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಇನ್ನು ಈ ಬಗ್ಗೆ ಮಾಹಿತಿ ಪಡೆದು ನಾಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಿ, ಇನ್ನಷ್ಟು ಮಾಹಿತಿ ನೀಡಲಿದ್ದಾರೆ.

ಭಾರತದಲ್ಲಿ ಒಂದೇ ದಿನದಲ್ಲಿ 628 ಹೊಸ COVID-19 ಪ್ರಕರಣಗಳು ದಾಖಲಾಗಿವೆ.

Tags: BJPCongress PartyCovid -19Covid 19covid 19 patientsCovid 19 SOPCovid 19 updateಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೃಹಲಕ್ಷ್ಮಿ ಯೋಜನೆ ಸಿಗದೆ ಇರುವ ಮಹಿಳೆಯರಿಗೆ ನೆರವಾಗಲು ರಾಜ್ಯದ ಎಲ್ಲಾ ಪಂಚಾಯತಿಗಳಲ್ಲಿ 3 ದಿನ ಶಿಬಿರ

Next Post

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ – ಸಚಿವ ದಿನೇಶ್ ಗುಂಡೂರಾವ್

Related Posts

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ
Top Story

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

by ಪ್ರತಿಧ್ವನಿ
August 22, 2026
0

ನವದೆಹಲಿ: 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ಆಯೋಜಿಸಿದ್ದ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಪಾವತಿಸಿದ್ದ ₹5 ಕೋಟಿ ದಂಡವನ್ನು...

Read moreDetails
ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

August 22, 2026
ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ

ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ

August 22, 2026
‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ

‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ

August 22, 2026
ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

August 22, 2026
Next Post
ಕೋಮುದ್ವೇಷಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ದಿನೇಶ್​ ಗುಂಡೂರಾವ್​ ಗುಡುಗು

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ - ಸಚಿವ ದಿನೇಶ್ ಗುಂಡೂರಾವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada