ಆಕ್ಸಿಜನ್ ಸರಬರಾಜನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆದಿದ್ದರೇ ? ಕೋರ್ಟ್ ನೇಮಿಸಿದ್ದ ಸಮಿತಿಯು ತನಿಖೆಯಲ್ಲಿ ಎಡವಿತೆ?

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೇ 2 ರಂದು ಆಕ್ಸಿಜನ್ ಕೊರತೆಯಿಂದ 24 ಕೋವಿಡ್ ಸೋಂಕಿತರು ಮೃತಪಟ್ಟ ಸುದ್ದಿ ದೇಶಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಹೈ ಕೋರ್ಟ್ ನೇಮಿಸಿದ್ದ ಕಾನೂನುಪ್ರಾಧಿಕಾರ ಸಮಿತಿಯು ತನಿಖೆ ನಡೆಸಿ ದುರಂತದಲ್ಲಿ ಮೃತಪಟ್ಟಿದ್ದು 36 ಜನ ರೋಗಿಗಳು, ಮತ್ತು ಈ ದುರಂತಕ್ಕೆ  ಚಾಮರಾಜನಗರ ಜಿಲ್ಲಾಧಿಕಾರಿ ಡಾ ಎಂ ಆರ್ ರವಿ ಹಾಗೂಆಸ್ಪತ್ರೆಯ ಅಧಿಕಾರಿಗಳು ಎಂದು ಬೊಟ್ಟು ಮಾಡಿತ್ತು. ಆದರೆ ಅದಕ್ಕೂ ಮೊದಲೇ ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಈ … Continue reading ಆಕ್ಸಿಜನ್ ಸರಬರಾಜನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆದಿದ್ದರೇ ? ಕೋರ್ಟ್ ನೇಮಿಸಿದ್ದ ಸಮಿತಿಯು ತನಿಖೆಯಲ್ಲಿ ಎಡವಿತೆ?