ದನಿಗಳನ್ನು ಅಡಗಿಸಿ-ಜೀವಗಳನ್ನಾದರೂ ಕಾಪಾಡುವಿರಾ..?
ಕೋವಿಡ್ 19 ನಿಯಮಾವಳಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಚ್ಚುಕಟ್ಟಾಗಿ, ಕಟ್ಟುನಿಟ್ಟಾಗಿ ಅನುಸರಿಸಿದ್ದರೆ ಬಹುಶಃ ಕರೋನಾ ಎರಡನೆ ಅಲೆ ಇಷ್ಟೊಂದು ಜೀವಹರಣಕ್ಕೆ ಕಾರಣವಾಗುತ್ತಿರಲಿಲ್ಲ. ಜನವರಿ 2021ರಲ್ಲಿ “ ವಿಶ್ವದಲ್ಲೇ ಕೋವಿಡ್ 19 ವಿರುದ್ಧ ದಿಗ್ವಿಜಯ ಸಾಧಿಸಿದ ಏಕೈಕ ರಾಷ್ಟ್ರ ಭಾರತ ” ಎಂದು ಕೇಂದ್ರ ಸರ್ಕಾರ ಘೋಷಿಸಿದ ಸಂದರ್ಭದಲ್ಲೂ ಭಾರತ ಕೋವಿಡ್ ಮುಕ್ತ ಆಗಿರಲಿಲ್ಲ. ಅದೊಂದು ಆತ್ಮರತಿಯ ಘೋಷಣೆಯಾಗಿತ್ತು. ಫೆಬ್ರವರಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಇದೇ ಸಾಧನೆಗಾಗಿ ಮುಕ್ತಕಂಠದಿಂದ ಪ್ರಶಂಸಿಸಿ ಪರಾಕು ಹಾಡಿದಾಗಲೂ … Continue reading ದನಿಗಳನ್ನು ಅಡಗಿಸಿ-ಜೀವಗಳನ್ನಾದರೂ ಕಾಪಾಡುವಿರಾ..?
Copy and paste this URL into your WordPress site to embed
Copy and paste this code into your site to embed