• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಂದ್ರ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ -ಸಿದ್ದರಾಮಯ್ಯ

Any Mind by Any Mind
May 10, 2021
in ಕರ್ನಾಟಕ
0
ಕೇಂದ್ರ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರೋನಾ ನಿಯಂತ್ರಣ ವಿಚಾರ ಸಂಬಂಧ ಕೇಂದ್ರ ಹಾಗು ರಾಜ್ಯ ಸರ್ಕಾರದ ನಡೆಯನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಸಾಲು-ಸಾಲಾಗಿ ಟೀಕಿಸಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಕೇಂದ್ರದ ಬಿಜೆಪಿ ಸರ್ಕಾರವೇ ಪಕ್ಷವೇ ನೇರಹೊಣೆ ಎಂದು ಆರೋಪಿಸಿದ್ದಾರೆ.

ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ  ಸರ್ಕಾರ ನೀಡುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಿತ್ಯ 50,000 ಪಾಸಿಟಿವ್ ಕೇಸ್ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು  ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ  ಆಗ್ರಹಿಸಿದ್ದಾರೆ.

ಸೋಂಕು ಪರೀಕ್ಷೆ  ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ  ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು  ಯಡಿಯೂರಪ್ಪ ಸರ್ಕಾರವನ್ನು  ಒತ್ತಾಯಿಸಿದ್ದಾರೆ.

ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು  ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Previous Post

ಲಾಕ್ ಡೌನ್: ಪೊಲೀಸ್ ಅಟ್ಟಹಾಸದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!

Next Post

ಸೆಂಟ್ರಲ್ ವಿಸ್ಟಾಗೆ ಮಧ್ಯಂತರ ತಡೆ ಕೋರಿ ಅರ್ಜಿಯ ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

Related Posts

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

by ಪ್ರತಿಧ್ವನಿ
June 9, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆಯ ರಾಜಕೀಯ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಹೆಸರು ರಾಜ್ಯ ರಾಜಕಾರಣದಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ....

Read moreDetails
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
Next Post
ಸೆಂಟ್ರಲ್ ವಿಸ್ಟಾಗೆ ಮಧ್ಯಂತರ ತಡೆ ಕೋರಿ ಅರ್ಜಿಯ ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ಸೆಂಟ್ರಲ್ ವಿಸ್ಟಾಗೆ ಮಧ್ಯಂತರ ತಡೆ ಕೋರಿ ಅರ್ಜಿಯ ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!