ದುಡಿಯುವ ವರ್ಗಕ್ಕೆ, ರೈತರಿಗೆ ಪ್ಯಾಕೇಜ್‌ ಘೋಷಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ, ಪೂರ್ಣ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ಈಗ ಲಾಕ್‍ಡೌನ್ ಹೇರಿಕೆ ಮಾಡಿರುವುದರಿಂದ ಈಗಾಗಲೇ ಬಸವಳಿದು ಹೋಗಿರುವ  ದುಡಿಯುವ ವರ್ಗದ ಜನರಿಗೆ ನ್ಯಾಯಯುತವಾದ ಆರ್ಥಿಕ ಪ್ಯಾಕೇಜನ್ನು ಘೋಷಿಸುವ ಮೂಲಕ ಬಿಕ್ಕಟ್ಟಿನಲ್ಲಿರುವ ರಾಜ್ಯದ ದುಡಿಯುವ ಸಮುದಾಯಗಳ ಸಂಕಷ್ಟವನ್ನು ಹೋಗಲಾಡಿಸಬೇಕು  ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಮುಖ ಬೇಡಿಕೆಗಳು ಉತ್ತರ ಕರ್ನಾಟಕವೂ ಸೇರಿದಂತೆ ಅನೇಕ ಜಿಲ್ಲೆಗಳ ಜನ ಬೇಸಿಗೆಯಲ್ಲಿ ನಗರಗಳಿಗೆ ವಲಸೆ ಹೋಗಿ ಕೂಲಿ ನಾಲಿ ಮಾಡಿ ಒಂದಿಷ್ಟು ಹಣ ಸಂಪಾದಿಸಿ … Continue reading ದುಡಿಯುವ ವರ್ಗಕ್ಕೆ, ರೈತರಿಗೆ ಪ್ಯಾಕೇಜ್‌ ಘೋಷಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ, ಪೂರ್ಣ ಮಾಹಿತಿ ಇಲ್ಲಿದೆ